Padubidri: ಪಿಕ್ ಅಪ್ ವಾಹನ ಡಿಕ್ಕಿ; ವ್ಯಕ್ತಿ ಮೃತ್ಯು
Team Udayavani, Oct 13, 2024, 10:30 PM IST
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ಅ. 12ರಂದು ಮಲ್ಲಾರು ಕೋಟೆಗೆ ಹೋಗಲು ಏಕಮುಖ ರಸ್ತೆಯ ಪಶ್ಚಿಮ ಅಂಚಿನಲ್ಲಿ ನಿಂತಿದ್ದಾಗ ಪಿಕ್ ಅಪ್ ವಾಹನ ಡಿಕ್ಕಿಯಾಗಿ ಶಂಶುದ್ದೀನ್ ಮಹಮ್ಮದ್ ಆಲಿ ಸಾಹೇಬ್ ಎಂಬವರ ತಲೆಗೆ ಗಂಭೀರ ಗಾಯಗಳಾಗಿತ್ತು.
ಆ ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶನಿವಾರದಂದೇ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿರುವ ಕಾಪು ಠಾಣಾ ಪೊಲೀಸ್ ವರದಿಯು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಈದು ಗ್ರಾಮದಲ್ಲಿ ನಕ್ಸಲರ ಚಟುವಟಿಕೆ ಶಂಕೆ… ಎಎನ್ಎಫ್‌ನಿಂದ ಕೂಂಬಿಂಗ್ ಆಪರೇಷನ್
Udupi: ಕರಾವಳಿ ಭತ್ತಕ್ಕೆ ಖಾಸಗಿ ಬೆಂಬಲ ಬೆಲೆ! ಅಕ್ಕಿ ಮಿಲ್ ಜತೆ ಜಿಲ್ಲಾಡಳಿತ ಮಧ್ಯಸ್ಥಿಕೆ
Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ
Karkala: ಒಪಿಡಿ, ಲೇಬರ್ ಥಿಯೇಟರ್ ಕಾಂಪ್ಲೆಕ್ಸ್‌ಗೆ ಶಂಕುಸ್ಥಾಪನೆ
Padubidri: ಕುಡಿದು ಕಾರು ಚಾಲನೆ: ಕಂಬಕ್ಕೆ ಢಿಕ್ಕಿ;ಇಬ್ಬರು ಪೊಲೀಸರ ವಶಕ್ಕೆ
MUST WATCH
ಹೊಸ ಸೇರ್ಪಡೆ
WPL 2025: ಆರ್ ಸಿಬಿ ಆಟಗಾರರ ರಿಟೆನ್ಶನ್ ಪಟ್ಟಿ ಬಿಡುಗಡೆ; ಪ್ರಮುಖ ಆಟಗಾರ್ತಿ ಔಟ್
Madras High Court: ಕೋತಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೆ ಮತ್ತೆ ಭೇಟಿಗೆ ಅನುಮತಿ
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
INDvsNZ; ಕಿವೀಸ್ ಆಟಗಾರನಿಗೆ ಹೇಗೆ ಸಹಾಯ ಮಾಡಿದ್ರಿ…: ಸಿಎಸ್ ಕೆ ವಿರುದ್ದ ಉತ್ತಪ್ಪ ಗರಂ
MUDA: ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಅದಕ್ಕೆ ಆತ್ಮಸ್ಥೈರ್ಯ ಹೆಚ್ಚಿದೆ: ಐವನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.