Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು
Team Udayavani, Sep 25, 2023, 11:30 PM IST
ಬ್ರಹ್ಮಾವರ: ಯಡ್ತಾಡಿ ಚಾಮುಂಡೇಶ್ವರೀ ದೇವಸ್ಥಾನದ ಸ್ವಾಗತ ಗೋಪುರ ಬಳಿ ರವಿವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಕೃಷ್ಣ ನಾಯ್ಕ ಮೃತಪಟ್ಟಿದ್ದಾರೆ.
ಅವರು ರಸ್ತೆ ದಾಟುತ್ತಿದ್ದಾಗ ಬ್ರಹ್ಮಾವರ ಕಡೆಯಿಂದ ಬಂದ ಸ್ಕೂಟಿ ಢಿಕ್ಕಿ ಹೊಡೆಯಿತು. ತಲೆಗೆ ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ಸ್ಕೂಟಿ ಸವಾರ ಸುರೇಶ್ ಗಾಯಗೊಂಡು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ