Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Team Udayavani, Mar 29, 2024, 11:35 AM IST

8-pernankila

ಉಡುಪಿ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ – ಮಹಾ ಗಣಪತಿ ದೇವಾಲಯದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ – ಮಹಾಗಣಪತಿ ದೇವರಿಗೆ ಬ್ರಹ್ಮಕುಂಭಾಭಿಷೇಕ, 108 ಕಾಯಿ ಗಣಹೋಮ ಅಷ್ಟದ್ರವ್ಯ ಮಹಾ ಗಣಯಾಗ, ಕಲಶಾಭಿಷೇಕ, ಪ್ರಸನ್ನ ಪೂಜೆ, ಅವಸ್ರುತ ಬಲಿ, ಪಲ್ಲಪೂಜೆ, ಅನ್ನಸಂತರ್ಪಣೆ, ಸಂಜೆ ಅಂಕುರ ಬಲಿ, ಅಂಕುರಾರೋಹಣ, ರಂಗಪೂಜೆ ಉತ್ಸವ ಬಲಿ, ನಾಗದೇವರ ಸನ್ನಿಧಿಯಲ್ಲಿ ಪ್ರಸನ್ನ ಪೂಜೆ ಹಾಲಿಟ್ಟ ಸೇವೆ, ನಾಗಮಂಡಲೋತ್ಸವವು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿದ್ವಾನ್‌ ಹರಿದಾಸ್‌ ಭಟ್‌, ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್‌, ಪೇಜಾವರ ಮಠದ ದಿವಾನ ಎಂ. ರಘುರಾಮ ಆಚಾರ್ಯ, ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್‌, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಶ್ರೀಕಾಂತ ನಾಯಕ್‌, ಸಂಘಟನ ಕಾರ್ಯದರ್ಶಿ ಸದಾನಂದ ಪ್ರಭು, ಸಲಹೆಗಾರ ಸತೀಶ ಪೂಜಾರಿ ಪೆಲತ್ತೂರು ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಉಮೇಶ ನಾಯಕ್‌ ನಿರೂಪಿಸಿದರು.

ಟಾಪ್ ನ್ಯೂಸ್

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ಗೆ ವೈದ್ಯಕೀಯ ತಪಾಸಣೆ

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ಗೆ ವೈದ್ಯಕೀಯ ತಪಾಸಣೆ

Kharge (2)

NDA ಸರಕಾರ ಶೀಘ್ರ ಪತನ ಎಂದ ಖರ್ಗೆ; ಮೂರ್ಖರ ಸ್ವರ್ಗ ಎಂದ ಅಣ್ಣಾಮಲೈ

ಪಳ್ಳತ್ತಡ್ಕ ಗಣಪತಿ ಶಂಕರನಾರಾಯಣ ಭಟ್ಟ ಅವರಿಗೆ ಗೌರವ ಡಿ.ಲಿಟ್‌ಪಳ್ಳತ್ತಡ್ಕ ಗಣಪತಿ ಶಂಕರನಾರಾಯಣ ಭಟ್ಟ ಅವರಿಗೆ ಗೌರವ ಡಿ.ಲಿಟ್‌

ಪಳ್ಳತ್ತಡ್ಕ ಗಣಪತಿ ಶಂಕರನಾರಾಯಣ ಭಟ್ಟ ಅವರಿಗೆ ಗೌರವ ಡಿ.ಲಿಟ್‌

1-saddasd

Arundhati Roy ವಿರುದ್ಧ ಕೇಸು: ಬಿಜೆಪಿ ವಿರುದ್ಧ ವಿಪಕ್ಷಗಳ ಟೀಕೆ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Puttur ತಾಳಿ ಮನೆಯಲ್ಲಿ ಇಟ್ಟು ವಿವಾಹಿತೆ ಪರಾರಿ

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

Mangaluru ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

ರಸ್ತೆಯಲ್ಲಿ ಓಡಿದ ಕಾಡುಕೋಣ ಢಿಕ್ಕಿಯಾಗಿ ಪೊಲೀಸ್‌ ಅಧಿಕಾರಿಯಿದ್ದ ಕಾರಿಗೆ ಹಾನಿ

ರಸ್ತೆಯಲ್ಲಿ ಓಡಿದ ಕಾಡುಕೋಣ ಢಿಕ್ಕಿಯಾಗಿ ಪೊಲೀಸ್‌ ಅಧಿಕಾರಿಯಿದ್ದ ಕಾರಿಗೆ ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಎಂಇಐಎಲ್‌ “ಇಂಡಿಯ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Manipal ಎಂಇಐಎಲ್‌ “ಇಂಡಿಯಾ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

4-udupi

ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ

3-application

Udupi: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ಗೆ ವೈದ್ಯಕೀಯ ತಪಾಸಣೆ

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ಗೆ ವೈದ್ಯಕೀಯ ತಪಾಸಣೆ

police crime

Odisha; ಪಾದ್ರಿಗಳಿಗೆ ಹಲ್ಲೆ: ಚರ್ಚ್‌ನ 10 ಲಕ್ಷ ರೂ. ಲೂಟಿ

Kharge (2)

NDA ಸರಕಾರ ಶೀಘ್ರ ಪತನ ಎಂದ ಖರ್ಗೆ; ಮೂರ್ಖರ ಸ್ವರ್ಗ ಎಂದ ಅಣ್ಣಾಮಲೈ

ಪಳ್ಳತ್ತಡ್ಕ ಗಣಪತಿ ಶಂಕರನಾರಾಯಣ ಭಟ್ಟ ಅವರಿಗೆ ಗೌರವ ಡಿ.ಲಿಟ್‌ಪಳ್ಳತ್ತಡ್ಕ ಗಣಪತಿ ಶಂಕರನಾರಾಯಣ ಭಟ್ಟ ಅವರಿಗೆ ಗೌರವ ಡಿ.ಲಿಟ್‌

ಪಳ್ಳತ್ತಡ್ಕ ಗಣಪತಿ ಶಂಕರನಾರಾಯಣ ಭಟ್ಟ ಅವರಿಗೆ ಗೌರವ ಡಿ.ಲಿಟ್‌

baby

Gujarat; ಕೊಳವೆ ಬಾವಿಗೆ ಬಿದ್ದಿದ್ದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.