ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರದ ನೀರು

Team Udayavani, Jan 4, 2019, 4:42 AM IST

sea.jpg

ಕಾಪು/ಪಡುಬಿದ್ರಿ/ಮಲ್ಪೆ: ಕಾಪು, ಪಡುಬಿದ್ರಿ, ಮಲ್ಪೆ ಕಡಲ ತೀರ ಭಾಗದಲ್ಲಿ ಸಮುದ್ರದ ನೀರು ಕಳೆದ ಮೂರ್‍ನಾಲ್ಕು ದಿನಗಳಿಂದ ಹಸಿರು ಬಣ್ಣಕ್ಕೆ ತಿರುಗಿದ್ದು ಮೀನುಗಾರರಲ್ಲಿ ಆತಂಕ ಮೂಡಿಸಿದೆ.

ಉಚ್ಚಿಲ, ಎರ್ಮಾಳು, ಪಡುಬಿದ್ರಿ ಪರಿಸರದಲ್ಲೂ ಸಮುದ್ರದ ನೀರುಹಸಿರು ಬಣ್ಣಕ್ಕೆ ತಿರುಗಿದ್ದು, ದುರ್ವಾಸನೆ ಬರುತ್ತಿದೆ. ಇದು ಮೀನುಗಾರರಲ್ಲಿ ಆತಂಕಕ್ಕೆ ಕಾರಣವಾಗಿದ್ದರೆ, ಪ್ರವಾಸಿಗರಲ್ಲಿ ಕುತೂಹಲ ಮೂಡಿಸಿದೆ. ಸಮುದ್ರದ ನೀರು ಪಾಚಿಗಟ್ಟಿದ ಹಸಿರು ಬಣ್ಣದಂತೆ ಇರುವುದರಿಂದ ಕಡಲ ಕಿನಾರೆಗೆ ಬರುವ ಪ್ರವಾಸಿಗರು ನೀರಿಗಿಳಿಯಲು ಹಿಂದೇಟು ಹಾಕುತ್ತಿದ್ದಾರೆ. ಸಮುದ್ರಕ್ಕೆ ಇಳಿದ ಯಾರಿಗೂ ಬಣ್ಣ ಮೆತ್ತಿಕೊಳ್ಳುತ್ತಿಲ್ಲ.

ಪಾಚಿಯಿಂದಾಗಿ ಹಸಿರು
ಮಳೆಗಾಲದಲ್ಲಿ ಬಂಡೆಯನ್ನು ಅಂಟಿಕೊಳ್ಳುವ ಪಾಚಿ ಬಂಡೆಯಿಂದ ಬೇರ್ಪಟ್ಟು ಸಮುದ್ರಕ್ಕೆ ಬೀಳುವುದರಿಂದ ಸಮುದ್ರದ ನೀರು ಹಸಿರು ಬಣ್ಣಕ್ಕೆ ತಿರುಗುತ್ತದೆ. ಹಿಂದೆಯೂ ಈ ರೀತಿ ನಡೆದಿತ್ತು. ಕಳೆದ ಮೂರ್‍ನಾಲ್ಕು ದಿನಗಳಿಂದ ಸಮುದ್ರ ಹೀಗೆಯೇ ಕಾಣುತ್ತಿದೆ. ಅಥವಾ ಪ್ರಕೃತಿಯ ನಿಯಮದಿಂದಾಗಿಯೂ ನೀರು ಈ ರೀತಿ ಆಗಿರಬಹುದು ಎನ್ನುವುದು ಬೀಚ್‌ ಸ್ವತ್ಛತಾ ನಿರ್ವಾಹಕ ಪ್ರಶಾಂತ್‌ ಕರ್ಕೇರರ ಅಭಿಪ್ರಾಯವಾಗಿದೆ.

ಮೀನುಗಾರಿಕೆಗೆ ತೊಂದರೆ
ಸಮುದ್ರದ ನೀರು ಹಸಿರು ಬಣ್ಣಕ್ಕೆ ತಿರ‌ುಗಿರುವುದರಿಂದ ಮೀನುಗಾರಿಕೆಯೂ ಕಷ್ಟವಾಗುತ್ತಿದೆ. ಬಲೆಗಳಲ್ಲಿ ಹಸಿರು ಪಾಚಿ ಸಿಕ್ಕಿ ಹಾಕಿ ಕೊಳ್ಳುತ್ತಿರುವುದರಿಂದ ಮೀನುಗಳು ಬಲೆಗೆ ಬೀಳುತ್ತಿಲ್ಲ. ಮೀನುಗಾರಿಕೆ ಮಾಡಲು ಕಷ್ಟವಾಗುತ್ತಿದೆ. ಇದು ಹೀಗೆಯೇ ಮುಂದುವರಿದರೆ ಇನ್ನೇನು ಎಂಬ ಸ್ಥಿತಿ ಎದುರಾಗಿದೆ ಎಂದು ಮೀನುಗಾರ ರಮೇಶ್‌ ಕೋಟ್ಯಾನ್‌ ತಿಳಿಸಿದ್ದಾರೆ.

ವೈಜ್ಞಾನಿಕ ಸಂಶೋಧನೆ ಅಗತ್ಯ
ನಾನು ಹಲವು ವರ್ಷಗಳಿಂದ ಸಮುದ್ರದ ಬಳಿ ಚರುಮುರಿ ವ್ಯಾಪಾರ ಮಾಡುತ್ತಿದ್ದೇನೆ. ಹೀಗೆ ಸುದೀರ್ಘ‌ ಅವಧಿಯವರೆಗೆ ನೀರು ಹಸಿರು ಬಣ್ಣಕ್ಕೆ ತಿರುಗಿದ್ದನ್ನು ಕಂಡಿರಲಿಲ್ಲ. ಇದು ನೈಸರ್ಗಿಕವೋ ಅಥವಾ ಪ್ರಾಕೃತಿಕ ವೈಪರೀತ್ಯದ ಪರಿಣಾಮವೋ ಎನ್ನುವುದು ತಿಳಿಯುತ್ತಿಲ್ಲ. ವೈಜ್ಞಾನಿಕ ಸಂಶೋಧನೆ ನಡೆದರೆ ಉತ್ತಮ ಎನ್ನುತ್ತಾರೆ ಕೃಷ್ಣ ಅವರು.

ಟಾಪ್ ನ್ಯೂಸ್

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಟ್ವಿಟರ್‌ ಸಂಸ್ಥೆಯಿಂದ ಟಫ್ ರೂಲ್ಸ್‌ ಜಾರಿ : ವೈಯಕ್ತಿಕ ಫೋಟೋ, ವಿಡಿಯೋಕ್ಕೆ ಕಡಿವಾಣ

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಿಂಗಳು ಕಳೆದರೂ ಸಿಗದ ಸಮವಸ್ತ್ರ

ತಿಂಗಳು ಕಳೆದರೂ ಸಿಗದ ಸಮವಸ್ತ್ರ

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಅಕ್ರಮ ಮರಳುಗಾರಿಕೆ: ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ

ಅಕ್ರಮ ಮರಳುಗಾರಿಕೆ: ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ

ಮಾರ್ಗಸೂಚಿಯಂತೆ ಪರ್ಯಾಯೋತ್ಸವ: ರಘುಪತಿ ಭಟ್‌

ಮಾರ್ಗಸೂಚಿಯಂತೆ ಪರ್ಯಾಯೋತ್ಸವ: ರಘುಪತಿ ಭಟ್‌

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಅಮೆರಿಕ : ಶಾಲಾ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ಗುಂಡಿನ ದಾಳಿ , 3 ಸಾವು

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ಕಾಶಿ ವಿಶ್ವನಾಥನ “ಸುಗಮ ದರ್ಶನ’ದ ಅಡ್ಡಿ ನಿವಾರಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆ 8 ರೂ. ಇಳಿಕೆ

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

ಶಬರಿಮಲೆಯಲ್ಲಿ ಇ-ಹುಂಡಿ : ಭಕ್ತಾದಿಗಳು ಗೂಗಲ್‌ ಪೇ ಮೂಲಕವೂ ಕಾಣಿಕೆ ಸಲ್ಲಿಸಬಹುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.