ಇಎನ್‌ಟಿ ತಜ್ಞ ಡಾ| ಶಶಾಂಕ್‌ ಕೋಟ್ಯಾನ್‌ ಸೇವೆಗೆ ಲಭ್ಯ

Team Udayavani, Apr 16, 2022, 11:11 AM IST

doctor

ಉಡುಪಿ: ಆರೋಗ್ಯ ಸೇವೆಯಲ್ಲಿ ವಿಶೇಷ ಪರಿಣಿತ ತಜ್ಞ ವೈದ್ಯರನ್ನು ಹೊಂದಿದ ಉಡುಪಿಯ ಹೈಟೆಕ್‌ ಮೆಡಿಕೇರ್‌ ಆಸ್ಪತ್ರೆಯು ವಿವಿಧ ಸ್ಪೆಶಾಲಿಟಿ ಚಿಕಿತ್ಸಾ ವಿಭಾಗಳನ್ನು ಹೊಂದಿದೆ. ಇದೀಗ ಪ್ರಸಿದ್ಧ ಕಿವಿ, ಮೂಗು, ಗಂಟಲು (ಇಎನ್‌ಟಿ) ತಜ್ಞ ಡಾ| ಶಶಾಂಕ್‌ ಕೋಟ್ಯಾನ್‌ ಅವರು ಹೊರರೋಗಿ ವಿಭಾಗ ಹಾಗೂ ತುರ್ತು ಚಿಕಿತ್ಸಾ ವಿಭಾಗದ ಸೇವೆಯಲ್ಲಿ ಲಭ್ಯರಿರಲಿದ್ದಾರೆ.

ತಲೆ ಮತ್ತು ಗಂಟಲು ಬಗ್ಗೆ ವಿಶೇಷ ಪರಿಣತಿ ಹೊಂದಿರುವ ಡಾ| ಶಶಾಂಕ್‌ ಅವರು ಕಿವಿಯ ಅತೀಸೂಕ್ಷ್ಮ ಸರ್ಜರಿ, ಮೂಗಿನ ವಿರೂಪತೆಯ ತಿದ್ದುಪಡಿ, ಅಲರ್ಜಿಗಳಿಗೆ ಚಿಕಿತ್ಸೆ, ಎಂಡೋಸ್ಕೋಪಿ ಸೈನಸ್‌ ಸರ್ಜರಿ, ಗೊರಕೆ ಮತ್ತು ನಿದ್ರೆಯಲ್ಲಿ ಉಸಿರುಗಟ್ಟುವಿಕೆಯ ಸಮಸ್ಯೆ, ತಲೆತಿರುಗುವಿಕೆ, ಧ್ವನಿ ಕಟ್ಟುವಿಕೆ (ಬಿಕ್ಕಳಿಕೆ) ಇತ್ಯಾದಿ ಇಎನ್‌ಟಿ ಸಂಬಂಧಿತ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ವಿಶೇಷ ಚಿಕಿತ್ಸೆ ನೀಡಲಿದ್ದಾರೆ. ಅಗತ್ಯವಿರುವವರು ಮುಂಚಿತವಾಗಿ ನೋಂದಾಯಿಸಿಕೊಂಡು ಅವರಿಂದ ಸೇವೆಯನ್ನು ಪಡೆಯಬಹುದು.

ಆಸ್ಪತ್ರೆಯು ತಜ್ಞ ವೈದ್ಯರ ತಂಡವನ್ನು ಒಳಗೊಂಡ ಸ್ತ್ರೀರೋಗ, ಜನರಲ್‌ ಮೆಡಿಸಿನ್‌, ಜನರಲ್‌ ಸರ್ಜರಿ, ಮಕ್ಕಳ ವಿಭಾಗ, ಎಲುಬು-ಮೂಳೆ ವಿಭಾಗ ಮುಂತಾದ ಹೊರರೋಗಿ ವಿಭಾಗ ಹಾಗೂ ಸುಸಜ್ಜಿತ ಸೌಲಭ್ಯಗಳ ಒಳರೋಗಿ ವಿಭಾಗ, ನವಜಾತ ಶಿಶುಗಳ ತೀವ್ರ ನಿಗಾ ಘಟಕ, ಡೊಪ್ಲರ್‌ ಸ್ಕ್ಯಾನ್‌, ಸುಸಜ್ಜಿತ ಆಪರೇಶನ್‌ ಥಿಯೇಟರ್‌, ನವೀನ ತಾಂತ್ರಿಕತೆಯ ಲ್ಯಾಬೋರೇಟರಿ, ನರ್ಸಿಂಗ್‌ ಕೇರ್‌, ಎಕ್ಸ್‌ರೇ ವಿಭಾಗ, ಅಪಘಾತ-ತುರ್ತು ಚಿಕಿತ್ಸಾ ಘಟಕ, ಐವಿಎಫ್ ಸೆಂಟರ್‌ ಅನ್ನು ಹೊಂದಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಟಿ.ಎಸ್.ರಾವ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.