ಶಿರ್ವ: ಜಾಗದ ತಕರಾರು; ಮಾರಕಾಸ್ತ್ರದಿಂದ ಹಲ್ಲೆ

Team Udayavani, Oct 7, 2021, 8:33 PM IST

shirva news

ಶಿರ್ವ: ಜಾಗದ ವಿಷಯದಲ್ಲಿ ಅಣ್ಣ ತಮ್ಮಂದಿರೊಳಗೆ ಜಗಳ ನಡೆದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಆರೋಪಿ ಪರಾರಿಯಾದ ಘಟನೆ ಶಿರ್ವ ಬಸ್ಸು ತಂಗುದಾಣದ ಬಳಿಯ ವಾಣಿಜ್ಯ ಸಂಕೀರ್ಣದ ಬಳಿ ಅ. 7 ರಂದು ಮಧ್ಯಾಹ್ನ ನಡೆದಿದೆ. ದಿನೇಶ್‌ ಸುವರ್ಣ(60) ಪ್ರಕರಣದ ಆರೋಪಿ.

ಘಟನೆಯ ವಿವರ

ಶಿರ್ವ ಬಸ್ಸು ತಂಗುದಾಣದ ಬಳಿಯ ವಿಮಲ್‌ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿರುವ ಪ್ರತೀಶ್‌ ಸುವರ್ಣ ಮತ್ತು ಜ್ಯೋತಿಲತಾ ಅವರಿಗೆ ಸೇರಿದ ಜಾಗ ಮತ್ತು ಶೆಡ್‌ನ್ನು ನೋಡಿಕೊಳ್ಳಲು ಸುರೇಶ್‌ ಸುವರ್ಣರಿಗೆ ಜಿಪಿಎ ನೀಡಿದ್ದರು. ಸುರೇಶ್‌ ಸುವರ್ಣ(67) ತನ್ನ ತಮ್ಮ ಜಯಪ್ರಕಾಶ್‌ ಅವರೊಂದಿಗೆ ಜಾಗದ ಬಳಿ ನೋಡಲು ಬಂದಾಗ ಆರೋಪಿ ದಿನೇಶ್‌ ಸುವರ್ಣ ಸದ್ರಿ ಶೆಡ್‌ನ್ನು ಬೇರೆಯವರಿಗೆ ಬಾಡಿಗೆಗೆ ನೀಡಿದ್ದು, ಶೆಡ್‌ನ್ನು ನೆಲಸಮ ಮಾಡಲು ವಾರದೊಳಗೆ ಖಾಲಿ ಮಾಡಬೇಕೆಂದು ಬಾಡಿಗೆದಾರರಿಗೆ ತಿಳಿಸಿದ್ದರು.

ಆಗ ಅಲ್ಲಿಗೆ ಬಂದ ಆರೋಪಿ ಸದ್ರಿ ಜಾಗವು ನನ್ನ ಸ್ವಾಧೀನದಲ್ಲಿದೆ ಎಂದು ತಿಳಿಸಿ ಸುರೇಶ್‌ ಸುವರ್ಣ ಮತ್ತು ಜಯಪ್ರಕಾಶ್‌ ಸುವರ್ಣಅವರಿಗೆ ಅವಾಚ್ಯವಾಗಿ ಬೈದು ಅಲ್ಲಿದ್ದ ಮರದ ಸೋಂಟೆಯಿಂದ ಜಯಪ್ರಕಾಶ್‌ಗೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ:ರಾಜ್ಯದ ಇನ್ನೂ 8 ಜಿಲ್ಲೆಗಳಲ್ಲಿ  ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕಿದೆ: ಸಿಎಂ ಬೊಮ್ಮಾಯಿ

ಆ ಸಮಯ ಅಲ್ಲಿಗೆ ಬಂದ ಕುಬೇರಾ ಎಂಟರ್‌ಪ್ರೈಸಸ್‌ನ ಮಾಲಕ ಹರಿಪ್ರಸಾದ್‌ಅವರಿಗೂ ಅವಾಚ್ಯವಾಗಿ ನಿಂದಿಸಿ, ತನ್ನ ಕಚೇರಿಯಿಂದ ಮಾರಕಾಸ್ತ್ರವನ್ನು ತಂದು ಮೂವರನ್ನು ಕೊಲೆ ಮಾಡುವ ಉದ್ದೇಶದಿಂದ ಮಾರಕಾಸ್ತ್ರ ಬೀಸಿದ್ದು ಹರಿಪ್ರಸಾದ್‌ ಅವರ ಎಡಗೈಯ ಕಿರು ಬೆರಳಿಗೆ ತಾಗಿ ರಕ್ತ ಗಾಯವಾಗಿದೆ. ನಿಮ್ಮನ್ನೆಲ್ಲಾ ಕೊಂದು ಹಾಕುತ್ತೇನೆ ಎಂದು ಜೀವಬೆದರಿಕೆ ಹಾಕಿ ಮಾರಕಾಸ್ತ್ರವನ್ನು ಅಲ್ಲಿಯೇ ಬಿಸಾಡಿ ಪರಾರಿಯಾಗಿದ್ದಾನೆ ಎಂದು ಸುರೇಶ್‌ ಸುವರ್ಣ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್‌ 

ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್‌ 

ಭಾರತದಿಂದ ಗೋಧಿ ರಫ್ತು ನಿಷೇಧ : ವಿಶ್ವ ಆಹಾರ ಮಾರುಕಟ್ಟೆಯಲ್ಲಿ ತಲ್ಲಣ

ಭಾರತದಿಂದ ಗೋಧಿ ರಫ್ತು ನಿಷೇಧ : ವಿಶ್ವ ಆಹಾರ ಮಾರುಕಟ್ಟೆಯಲ್ಲಿ ತಲ್ಲಣ

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಕಿವುಡರ ಒಲಿಂಪಿಕ್ಸ್‌ ತಂಡ ಸದಸ್ಯರ ಜತೆ ಮೋದಿ ಸಂವಾದ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿ

ಚುನಾವಣೆ ಬಳಿಕ ರಮೇಶರಿಗೆ ಒಳ್ಳೆಯದಾಗಲಿದೆ: ಬಾಲಚಂದ್ರ ಜಾರಕಿಹೊಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ: ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!

ಉಡುಪಿ: ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!

ಮರಳು ದಿಬ್ಬಗಳ ತೆರವು, ಸಾಗಾಟ ನಿಷೇಧ: ಡಿಸಿ ಕೂರ್ಮಾ ರಾವ್‌

ಮರಳು ದಿಬ್ಬಗಳ ತೆರವು, ಸಾಗಾಟ ನಿಷೇಧ: ಡಿಸಿ ಕೂರ್ಮಾ ರಾವ್‌

ಉಡುಪಿ ಜಿಲ್ಲೆಯ ಇನ್ನೋರ್ವ ವಿದ್ಯಾರ್ಥಿಗೆ ಪೂರ್ಣಾಂಕ

ಉಡುಪಿ ಜಿಲ್ಲೆಯ ಇನ್ನೋರ್ವ ವಿದ್ಯಾರ್ಥಿಗೆ ಪೂರ್ಣಾಂಕ

ಕಾಂಗ್ರೆಸ್‌ ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ: ಪ್ರಮೋದ್‌ ಮಧ್ವರಾಜ್‌

ಕಾಂಗ್ರೆಸ್‌ ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ: ಪ್ರಮೋದ್‌ ಮಧ್ವರಾಜ್‌

ಚಂಡಮಾರುತದ ಪ್ರಭಾವ: ಅವಧಿಗೆ ಮೊದಲೇ ಬೋಟುಗಳ ಲಂಗರು

ಚಂಡಮಾರುತದ ಪ್ರಭಾವ: ಅವಧಿಗೆ ಮೊದಲೇ ಬೋಟುಗಳ ಲಂಗರು

MUST WATCH

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸ ಸೇರ್ಪಡೆ

ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್‌ 

ದುಬಾೖಯ ಕೈ ತುಂಬಾ ಸಂಬಳದ ಕೆಲಸ ಬಿಟ್ಟು ಕಾಡು ಬೆಳೆದ ಎಂಜಿನಿಯರ್‌ 

ಭಾರತದಿಂದ ಗೋಧಿ ರಫ್ತು ನಿಷೇಧ : ವಿಶ್ವ ಆಹಾರ ಮಾರುಕಟ್ಟೆಯಲ್ಲಿ ತಲ್ಲಣ

ಭಾರತದಿಂದ ಗೋಧಿ ರಫ್ತು ನಿಷೇಧ : ವಿಶ್ವ ಆಹಾರ ಮಾರುಕಟ್ಟೆಯಲ್ಲಿ ತಲ್ಲಣ

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ವರ್ಲ್ಡ್ ಸ್ಕೂಲ್‌ ಗೇಮ್ಸ್‌ : ಕೊಡಗಿನ ಉನ್ನತಿಗೆ ಕಂಚು

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಥಾಯ್ಲೆಂಡ್‌ ಓಪನ್‌ ಸೂಪರ್‌ ಬ್ಯಾಡ್ಮಿಂಟನ್‌ : ಪಿ.ವಿ. ಸಿಂಧು ಪತನ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

ಎಫ್ಐಎಚ್‌ ವನಿತಾ ಪ್ರೊ ಹಾಕಿ ಲೀಗ್‌: ಭಾರತೀಯ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.