ಯೂಟೂಬ್ ಮೂಲಕ ಶಿರ್ವ ಗ್ರಾಮಸಭೆಯ ಕಲಾಪಗಳ ನೇರ ಪ್ರಸಾರ
Team Udayavani, Jul 20, 2021, 4:59 PM IST
ಶಿರ್ವ : ಹೊಸಕಲ್ಪನೆಯೊಂದಿಗೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಯೂ ಟೂಬ್ ಚಾನೆಲ್ ಮೂಲಕ ಶಿರ್ವ ಗ್ರಾಮಸಭೆಯ ಕಲಾಪಗಳನ್ನು ನೇರ ಪ್ರಸಾರ ಮಾಡಿದ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಟ್ವೀಟ್ಮಾಡಿ ಅಭಿನಂದಿಸಿದ್ದಾರೆ.
ಜು. 19ರಂದು ಗ್ರಾಮಸಭೆಯಲ್ಲಿ ಭಾಗವಹಿಸಲು ಅಸಾಧ್ಯವಾದ ಗ್ರಾಮಸ್ಥರು ಮತ್ತು ದೇಶ ವಿದೇಶಗಳಲ್ಲಿ ನೆಲೆಸಿರುವ ಗ್ರಾಮಸ್ಥರು ಮನೆಯಲ್ಲಿಯೇ ಕುಳಿತು ಸಭೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.
ಶಿರ್ವ ಗ್ರಾ.ಪಂ.ನ ಪಾರದರ್ಶಕ ಮತ್ತು ಉತ್ತಮ ಆಡಳಿತ ವ್ಯವಸ್ಥೆ ಇತರರಿಗೆ ಮಾದರಿಯಾಗಿದ್ದು ರಾಜ್ಯದ ಪಂಚಾಯತ್ರಾಜ್ ವ್ಯವಸ್ಥೆಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…