Udayavni Special

ವೃತ್ತಿ-ಪ್ರವೃತ್ತಿ ಹೊಂದಾಣಿಕೆಯಿಂದ ಯಶ

ಉಡುಪಿ ಎಂಜಿನಿಯರ್ ದಿನಾಚರಣೆಯಲ್ಲಿ ಅಭಿನಂದನ್‌ ಶೆಟ್ಟಿ

Team Udayavani, Sep 16, 2020, 6:59 AM IST

ವೃತ್ತಿ-ಪ್ರವೃತ್ತಿ ಹೊಂದಾಣಿಕೆಯಿಂದ ಯಶ

ಉಡುಪಿಯಲ್ಲಿ ಮಂಗಳವಾರ ನಡೆದ ಎಂಜಿನಿಯರುಗಳ ದಿನಾಚರಣೆಯಲ್ಲಿ ಸಾಧಕರನ್ನು ಸಮ್ಮಾನಿಸಲಾಯಿತು.

ಉಡುಪಿ: ವೃತ್ತಿ ಮತ್ತು ಪ್ರವೃತ್ತಿ ನಮ್ಮನ್ನು ಜಗತ್ತಿನಲ್ಲಿ ಒಟ್ಟಿಗೆ ಮುನ್ನಡೆಸುತ್ತವೆ. ಈ ಎರಡರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಬದುಕಲು ಕಲಿತರೆ ಯಶಸ್ಸು ಖಚಿತ ಎಂದು ಉದ್ಯಮಿ ಕುಂದಾಪುರದ ಅಭಿನಂದನ್‌ ಎ. ಶೆಟ್ಟಿ ಹೇಳಿದರು. ಅವರು ಉಡುಪಿಯ ಅಸೋಸಿ ಯೇಶನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಎಂಜಿನಿಯರ್ ಆ್ಯಂಡ್‌ ಆರ್ಕಿಟೆಕ್ಟ್ (ಎಸಿಸಿಇಎ) ವತಿಯಿಂದ ಮಂಗಳವಾರ ಸ್ವದೇಶ್‌ ಹೊಟೇಲ್‌ ಸಭಾಂಗಣದಲ್ಲಿ ನಡೆದ ಎಂಜಿನಿಯರುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆವಿಷ್ಕಾರ ಮತ್ತು ವಿಜ್ಞಾನದ ಸಮಾಗಮವೇ ಎಂಜಿನಿಯರಿಂಗ್‌. ಇದು ಹೆಚ್ಚಿನವರ ಅಗತ್ಯವೂ ಆಗಿದೆ. ಜಗತ್ತಿನಲ್ಲಿ ಆಶಾವಾದಿಗಳಿಗೆ ಬಹಳಷ್ಟು ಆಸೆಗಳಿರುತ್ತವೆ. ಕೆಲವರಿಗೆ ನಿರಾಸೆ ಇರುತ್ತದೆ. ಆಸೆ ಮತ್ತು ನಿರಾಸೆ ನಡುವೆ ಇರುವವರು ಎಂಜಿನಿಯರ್‌ಗಳು. ವಾಸಿಸಲು, ಗೌರವದಿಂದ ಬದುಕಲು ಎಂಜಿನಿಯರ್‌ಗಳು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ ಎಂದರು.

ಯಶಸ್ಸು ಎಂಬುದು ಅದ್ಭುತವಾದ ವಿಚಾರ. ಇದು ಒಬ್ಬೊಬ್ಬರಿಗೆ ಒಂದೊಂದು ರೀತಿ ಭಿನ್ನವಾಗಿರುತ್ತದೆ. ವಿಭಿನ್ನವಾದ ಆಲೋಚನಾ ಕ್ರಮದಿಂದ ಹೊಸ ಯೋಚನೆಗಳು ಹುಟ್ಟಲು ಸಾಧ್ಯವಿದೆ. ಇದಕ್ಕೆ ವೃತ್ತಿ ಯೊಂದಿಗೆ ಆತ್ಮಪ್ರವೃತ್ತಿ ಬೆಳೆಸಿಕೊಳ್ಳ ಬೇಕು ಎಂದು ತಿಳಿಸಿದರು.

ಸಮ್ಮಾನ
ನಿವೃತ್ತ ಪ್ರಾಧ್ಯಾಪಕ ಮಣಿಪಾಲದ ಸಂಜೀವ ಶೇರಿಗಾರ್‌ ಮತ್ತು ಬ್ರಹ್ಮಾವರದ ಉದ್ಯಮಿ ರತ್ನಾಕರ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಸಮ್ಮಾನಿತರು ಅನಿಸಿಕೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಗೋಪಾಲ ಭಟ್‌ ಸ್ವಾಗತಿಸಿದರು. ಪಾಂಡುರಂಗ ಎಚ್‌.ಆರ್‌. ನಿರೂಪಿಸಿದರು. ಗೌರವಾಧ್ಯಕ್ಷ ನಾಗೇಶ್‌ ಹೆಗ್ಡೆ, ಕಾರ್ಯದರ್ಶಿ ಅಮಿತ್‌ ಅರವಿಂದ್‌, ರತ್ನಾಕರ ಶೆಟ್ಟಿ, ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯಾಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ತಿಂಡಿ ತಿನಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಮಾಧುಸ್ವಾಮಿ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ; ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಪ್ರಸ್ತಾವನೆ:ಮಾಧುಸ್ವಾಮಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಆತ್ಮಾವಲೋಕನ ಅಗತ್ಯ: ಕಾಗೇರಿ

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

ಅವಿವಾಹಿತ ಮಹಿಳೆಯರೂ ರಕ್ಷಣಾ ಅಕಾಡೆಮಿ ಪರೀಕ್ಷೆ ಬರೆಯಬಹುದು!

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

2024ರೊಳಗೆ ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿ ನೀರು: ಈಶ್ವರಪ್ಪ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಐಐಎಫ್ ಗೆ ಸಿಗಲಿದೆ 56 ಸರಕು ಸಾಗಣೆ ವಿಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೇಟೆಯೊಳಗಿನ ನಿಲ್ದಾಣಕ್ಕೆ ಬಸ್‌ ಬರುವುದಷ್ಟೇ ಬಾಕಿ

ಪೇಟೆಯೊಳಗಿನ ನಿಲ್ದಾಣಕ್ಕೆ ಬಸ್‌ ಬರುವುದಷ್ಟೇ ಬಾಕಿ

Untitled-2

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ 

ಗದ್ದಲದ ಗೂಡಾದ ಉದ್ಯಾವರ ಗ್ರಾಮ ಸಭೆ

ಗದ್ದಲದ ಗೂಡಾದ ಉದ್ಯಾವರ ಗ್ರಾಮ ಸಭೆ

MITಯ 35 ವಿದ್ಯಾರ್ಥಿಗಳಿಗೆ ವಾರ್ಷಿಕ 44ಲಕ್ಷ ರೂ. ಪ್ಯಾಕೇಜ್ ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

MITಯ 35 ವಿದ್ಯಾರ್ಥಿಗಳಿಗೆ ವಾರ್ಷಿಕ 44ಲಕ್ಷ ರೂ. ಪ್ಯಾಕೇಜ್ ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

80 ಬಡಗಬೆಟ್ಟು ಗ್ರಾ.ಪಂ.ಗೆ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ

80 ಬಡಗಬೆಟ್ಟು ಗ್ರಾ.ಪಂ.ಗೆ 3ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ

MUST WATCH

udayavani youtube

ದಾಂಡೇಲಿ : ಹಂದಿ, ನಾಯಿಗಳಿಗೆ ಹಬ್ಬದೂಟ ನೀಡುವ ಕಸದ ಡಬ್ಬಗಳು

udayavani youtube

ಕೊಂಬು ಕಹಳೆ ವಾಧ್ಯ ತಯಾರಿಸುವ ಚಿಕ್ಕೋಡಿ ಕಲೈಗಾರ ಕುಟುಂಬ

udayavani youtube

ಆಧುನಿಕ ಭರಾಟೆಗೆ ಸಿಲುಕಿ ನಲುಗಿದ ಕುಲುಮೆ ಕೆಲಸಗಾರರ ಬದುಕು

udayavani youtube

ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ

udayavani youtube

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ ಆಗ್ರಹ

ಹೊಸ ಸೇರ್ಪಡೆ

Untitled-1

ಹೊಸಂಗಡಿ ಪೇಟೆಯ ಕಸವೆಲ್ಲ ಕೋಟೆ ಕೆರೆಗೆ…!

Untitled-1

ಬಲ್ನಾಡು–ಬಾಯಾರು-ಕುಂಡಡ್ಕ ರಸ್ತೆಗಿಲ್ಲ ದುರಸ್ತಿ ಭಾಗ್ಯ 

ಕೊಲ್ಲಮೊಗ್ರು: ಸಮಸ್ಯೆಗಿಲ್ಲ ಸ್ಪಂದನೆ

ಕೊಲ್ಲಮೊಗ್ರು: ಸಮಸ್ಯೆಗಿಲ್ಲ ಸ್ಪಂದನೆ

Untitled-1

ಬೆತ್‌ ಮೂನಿ ಅಜೇಯ ಸೆಂಚುರಿ; ಆಸ್ಟ್ರೇಲಿಯ ಸರಣಿ ಜಯಭೇರಿ

ಆರ್‌ಸಿಬಿಗೆ ಸತತ ಎರಡನೇ ಸೋಲು

ಆರ್‌ಸಿಬಿಗೆ ಸತತ ಎರಡನೇ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.