Udayavni Special

ಸಂಸಾರಕ್ಕೆ ಒಪ್ಪದ ಪ್ರಿಯಕರ: ಯುವತಿ ಆತ್ಮಹತ್ಯೆ

ಇನ್‌ಸ್ಟಾಗ್ರಾಂ ಮೂಲಕ ವಿವಾಹಿತನೊಂದಿಗೆ ಪ್ರೀತಿ

Team Udayavani, Oct 26, 2020, 10:50 PM IST

ಸಂಸಾರಕ್ಕೆ ಒಪ್ಪದ ಪ್ರಿಯಕರ: ಯುವತಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಉಡುಪಿ: ಇನ್‌ಸ್ಟಾಗ್ರಾಂ ಮೂಲಕ ವಿವಾಹಿತ ಯುವಕನೊಂದಿಗೆ ಪರಿಚಯವಾದ ಯುವತಿಯೋರ್ವಳು ಪ್ರೀತಿಯ ನೆಪದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಕ್ಕಿಹಳ್ಳಿಯ ರಕ್ಷಿತಾ ನಾಯಕ್‌ (19) ಮೃತ ಯುವತಿ. ಯುವತಿಯ ಪ್ರಿಯಕರ ಪ್ರಶಾಂತ್‌ ಕುಂದರ್‌ ಎಂಬಾತ ಆತನ ಪತ್ನಿಯನ್ನು ತೊರೆದು ತನ್ನ ಜತೆ ಸಂಸಾರ ಮಾಡಿಲ್ಲವೆಂದು ನೊಂದುಕೊಂಡು ಯುವತಿ ಅಂಬಾಗಿಲಿನಲ್ಲಿರುವ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಪ್ರಿಯಕರನಿಗೆ ಕರೆಮಾಡಿ “ನ‌ನ್ನ ಜತೆ ಸಂಸಾರ ಮಾಡಬೇಕು. ಇಲ್ಲವಾದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಇದುವೇ ನನ್ನ ಕೊನೆಯ ಕರೆಯಾಗಬಹುದು’ ಎಂದು ದೂರವಾಣಿ ಮೂಲಕ ಎಚ್ಚರಿಕೆ ನೀಡಿದ್ದಳು. ಇದರಿಂದ ಹೆದರಿದ ಪ್ರಿಯಕರ ತತ್‌ಕ್ಷಣ ಆಕೆಯ ಮನೆಯತ್ತ ತೆರಳಿದ್ದಾನೆ. ಆದರೆ ಆ ವೇಳೆಗಾಗಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ.

ಆಸ್ಪತ್ರೆಗೆ ದಾಖಲಿಸಿದ
ಇದನ್ನು ಮನೆಯ ಹೊರಭಾಗದಿಂದ ನೋಡಿದ್ದ ಆತ ಮನೆಯ ಹಿಂಬಾಗಿಲು ಒಡೆದು ಒಳ ಪ್ರವೇಶಿಸಿ ಆಕೆಯನ್ನು ಆಟೋದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹುಡುಗಿಯ ಮನೆಯವರಿಗೆ ಮಾಹಿತಿ ನೀಡಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ಇನ್‌ಸ್ಟಾಗ್ರಾಂ ಮೂಲಕ ಪರಿಚಯ
ಇಂಟಿರಿಯರ್‌ ಡಿಸೈನ್‌ ಕೆಲಸ ಮಾಡುತ್ತಿದ್ದ ಪ್ರಶಾಂತ್‌ಗೆ ಇನ್‌ಸ್ಟಾಗ್ರಾಂ ಮೂಲಕ ರಕ್ಷಿತಾಳ ಪರಿಚಯವಾಗಿತ್ತು. ಆನ್‌ಲೈನ್‌ನಲ್ಲಿ ಇವರು ಇಂಟಿರಿಯರ್‌ ಡಿಸೈನ್‌ ವಸ್ತುಗಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದರು. ಇನ್‌ಸ್ಟಾಗ್ರಾಂನಲ್ಲಿ ಸಕ್ರಿಯಳಾಗಿದ್ದ ಈಕೆಗೆ 40 ಸಾವಿರಕ್ಕೂ ಅಧಿಕ ಮಂದಿ ಫಾಲೋವರ್ಸ್‌ಗಳಿದ್ದರು.

ಸುಳ್ಳು ಹೇಳಿ ಬಂದಿದ್ದಳು
ತನಗೆ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಸಿಕ್ಕಿದ್ದು ಉತ್ತಮ ವೇತನವೂ ಇದೆ. ಉಡುಪಿಯಲ್ಲಿ ಸ್ನೇಹಿತೆಯೊಂದಿಗೆ ವಾಸವಿರುವುದಾಗಿ ಮನೆಯಲ್ಲಿ ತಿಳಿಸಿದ್ದಳು. 15 ದಿನಕ್ಕೊಮ್ಮೆ ಮನೆಗೂ ತೆರಳುತ್ತಿದ್ದಳು, ಕೆಲವು ಬಾರಿ ಪ್ರಶಾಂತ್‌ ಈಕೆಯೊಂದಿಗೂ ಕಾಣಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಪ್ರಶಾಂತ್‌ನನ್ನು ಉಡುಪಿ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. “ನನ್ನ ಜತೆ ಸಂಸಾರ ನಡೆಸಲು ಆಕೆ ಒತ್ತಾಯಪಡಿಸುತ್ತಿದ್ದಳು. ನನಗೆ ಮದುವೆಯಾಗಿದೆ ಎಂದು ಹೇಳಿದ್ದೆ’

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾಣಿ – ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ: ಚಾಲಕ ಅಪಾಯದಿಂದ ಪಾರು

ಮಾಣಿ – ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ: ಚಾಲಕ ಅಪಾಯದಿಂದ ಪಾರು

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ

samudra

ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುವ ವೇಳೆ ಮಗುಚಿಬಿದ್ದ ಬೋಟ್: 6 ಮಂದಿ ನಾಪತ್ತೆ

ಜಿದ್ದಾಜಿದ್ದಿನ ಅಖಾಡ: ಹೈದರಾಬಾದ್ ಪಾಲಿಕೆ ಚುನಾವಣೆ -ಈ ಬಾರಿ ಯಾರಿಗೆ ಅಧಿಕಾರ

ಜಿದ್ದಾಜಿದ್ದಿನ ಅಖಾಡ: ಹೈದರಾಬಾದ್ ಪಾಲಿಕೆ ಚುನಾವಣೆ -ಈ ಬಾರಿ ಯಾರಿಗೆ ಅಧಿಕಾರ?

manday

ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

vijayapura

ವಿಜಯಪುರ ಟೆಕ್ಕಿಗಳಿಂದ HIV ಸೋಂಕಿತರಿಗೆ ಆ್ಯಪ್ ಶೋಧ: ರಾಜ್ಯದ 4.75ಲಕ್ಷ ಸೋಂಕಿತರಿಗೆ ಅನುಕೂಲ

burevi-cyclone

ನಿವಾರ್ ಬೆನ್ನಲ್ಲೇ ‘ಬುರೆವಿ’ ಚಂಡಮಾರುತ ಭೀತಿ: ಕೇರಳದ 4ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ: ಲಕ್ಷದೀಪದ ತೆಪ್ಪೋತ್ಸವಕ್ಕೆ ಯಕ್ಷ ವೈಭವದ ಮೆರುಗು

ಉಡುಪಿ: ಲಕ್ಷದೀಪದ ತೆಪ್ಪೋತ್ಸವಕ್ಕೆ ಯಕ್ಷ ವೈಭವದ ಮೆರುಗು

ಡಿಸೆಂಬರ್‌ ಪೂರ್ತಿ ಕ್ಷಯರೋಗದ ಪತ್ತೆ, ಚಿಕಿತ್ಸೆ ಅಭಿಯಾನ

ಡಿಸೆಂಬರ್‌ ಪೂರ್ತಿ ಕ್ಷಯರೋಗದ ಪತ್ತೆ, ಚಿಕಿತ್ಸೆ ಅಭಿಯಾನ

ಮಣಿಪಾಲ: ಬೆಂಕಿ ಅವಘಡ; ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಣಿಪಾಲ: ಬೆಂಕಿ ಅವಘಡ; ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

KUD

ಪೊಲೀಸ್‌ ಗೈರು: ದಲಿತ ಕುಂದುಕೊರತೆ ಸಭೆ ರದ್ದು

ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸರಳ ಕೊಡಿಹಬ್ಬ ಆಚರಣೆ : ವೈಭವದ ಉತ್ಸವಕ್ಕೆ ಕಡಿವಾಣ

ಶ್ರೀ ಕೋಟಿಲಿಂಗೇಶ್ವರ ದೇಗುಲದಲ್ಲಿ ಸರಳ ಕೊಡಿಹಬ್ಬ ಆಚರಣೆ : ವೈಭವದ ಉತ್ಸವಕ್ಕೆ ಕಡಿವಾಣ

MUST WATCH

udayavani youtube

ರೋಗ ನಿರ್ಮೂಲನೆಯಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಮಹತ್ವವೇನು?

udayavani youtube

Success story of a couple In Agriculture | Integrated Farming | Udayavani

udayavani youtube

ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM and ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

ಹೊಸ ಸೇರ್ಪಡೆ

ಮಾಣಿ – ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ: ಚಾಲಕ ಅಪಾಯದಿಂದ ಪಾರು

ಮಾಣಿ – ಬುಡೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ ಲಾರಿ: ಚಾಲಕ ಅಪಾಯದಿಂದ ಪಾರು

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ

ಸೈಲೆಂಟ್‌ ಕಿಲ್ಲರ್‌; ನಿಯಂತ್ರಣದಲ್ಲಿರಲಿ ಮಧುಮೇಹ

ಉಡುಪಿ: ಲಕ್ಷದೀಪದ ತೆಪ್ಪೋತ್ಸವಕ್ಕೆ ಯಕ್ಷ ವೈಭವದ ಮೆರುಗು

ಉಡುಪಿ: ಲಕ್ಷದೀಪದ ತೆಪ್ಪೋತ್ಸವಕ್ಕೆ ಯಕ್ಷ ವೈಭವದ ಮೆರುಗು

samudra

ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುವ ವೇಳೆ ಮಗುಚಿಬಿದ್ದ ಬೋಟ್: 6 ಮಂದಿ ನಾಪತ್ತೆ

ಜಿದ್ದಾಜಿದ್ದಿನ ಅಖಾಡ: ಹೈದರಾಬಾದ್ ಪಾಲಿಕೆ ಚುನಾವಣೆ -ಈ ಬಾರಿ ಯಾರಿಗೆ ಅಧಿಕಾರ

ಜಿದ್ದಾಜಿದ್ದಿನ ಅಖಾಡ: ಹೈದರಾಬಾದ್ ಪಾಲಿಕೆ ಚುನಾವಣೆ -ಈ ಬಾರಿ ಯಾರಿಗೆ ಅಧಿಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.