24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

Team Udayavani, May 23, 2024, 12:58 PM IST

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

ಉಡುಪಿ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್ ಅವರು ಬಂಡಾಯದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.

ಉಡುಪಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಸುನಿಲ್ ಕುಮಾರ್ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು ಇಲ್ಲವಾದಲ್ಲಿ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹೇಳಿದರು.

ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾರೇ ಇದ್ದರು ಕೂಡ ಅವರ ಮೇಲೆ ಪಕ್ಷ ಕಂಡಿತವಾಗಿಯೂ ಕ್ರಮಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು. ಪಕ್ಷದಲ್ಲಿ ಎಲ್ಲರಿಗೂ ಒಂದೇ ಕ್ರಮ ಹಾಗಾಗಿ ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಒಂದು ಅಂತ ಇಲ್ಲ. ಹಾಗಾಗಿ ರಘುಪತಿ ಭಟ್ ಅವರು ಬಂಡಾಯದಿಂದ ಹಿಂದೆ ಸರಿಯುತ್ತಾರೆ ಎಂಬ ವಿಶ್ವಾಸವಿದೆ, ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಹೇಳಿದರು.

ಇದನ್ನೂ ಓದಿ: D.K; ಅಭಿಮಾನಿಗಳ ಎದೆಯಲ್ಲಿ ಭರವಸೆ ತುಂಬಿದ ದಿನೇಶ್ ಕಾರ್ತಿಕ್ ಎಂಬ ಅಪ್ಪಟ ಹೋರಾಟಗಾರ

ಟಾಪ್ ನ್ಯೂಸ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್‌ ಡೇಟ್‌ ಅನೌನ್ಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.