ಟೈರ್ ಸ್ಪೋಟಗೊಂಡು ಮಗುಚಿ ಬಿದ್ದ ಮರದ ತುಂಡು ಸಾಗಾಟ ಮಾಡುತ್ತಿದ್ದ ಟೆಂಪೋ
Team Udayavani, Oct 8, 2020, 3:13 PM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಟೆಂಪೋ ಮಗುಚಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಈ ಟೆಂಪೋ ಮರದ ತುಂಡುಗಳನ್ನು ಹೇರಿಕೊಂಡು ಉಡುಪಿಯಿಂದ ಉಚ್ಚಿಲಕ್ಕೆ ಸಾಗುತ್ತಿತ್ತು. ಮೂಳೂರಿನ ಬಿಲ್ಲವ ಸಂಘದ ಬಳಿ ಬರುತ್ತಿದ್ದ ವೇಳೆ ಟೈರ್ ಸ್ಪೋಟಗೊಂಡು ಟೆಂಪೋ ಮುಗುಚಿ ಬಿದ್ದಿದೆ.
ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟೆಂಪೋದಲ್ಲಿದ್ದ ಮರದ ತುಂಡುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಹರಿಯಿತು ನೆತ್ತರಕೋಡಿ: ಸಿನಿಮೀಯ ರೀತಿಯಲ್ಲಿ ಮನೆಯೊಳಗೆ ನುಗ್ಗಿ ಗುಂಡಿನ ದಾಳಿ
ಕಾಪು ಪೊಲೀಸರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ