ಮಹಿಳಾ ಕೋವಿಡ್ ವಾರಿಯರ್ಸ್‌ಗಳಿಗೆ ಗೌರವಾರ್ಪಣೆ

ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ವತಿಯಿಂದ ವರಮಹಾಲಕ್ಷ್ಮೀ ಪೂಜೆ ಆಚರಣೆ

Team Udayavani, Aug 1, 2020, 9:39 AM IST

ಮಹಿಳಾ ಕೋವಿಡ್ ವಾರಿಯರ್ಸ್‌ಗಳಿಗೆ ಗೌರವಾರ್ಪಣೆ

ಜಿಲ್ಲಾಧಿಕಾರಿ ಅವರು ಆಶಾ ಕಾರ್ಯಕರ್ತೆಯರಿಗೆ ಗೌರವ ಸಮರ್ಪಿಸಿದರು.

ಮಲ್ಪೆ: ಕೋವಿಡ್ ಸೋಂಕು ಸಮುದಾಯ ಹರಡುವಿಕೆಯ ಅಪಾಯದ ಹಿನ್ನಲೆಯಲ್ಲಿಯೂ ತಮ್ಮ ಜೀವದ ಹಂಗು ತೊರೆದು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಜಿಲ್ಲೆಯ ಆಶಾ ಕಾರ್ಯಕರ್ತರು, ವೈದ್ಯರು, ದಾದಿಯರಿಗೆ ವರಮಹಾಲಕ್ಷ್ಮೀ ಪೂಜೆಯ ಸಂದರ್ಭ ಜಿಲ್ಲಾ ಆರೋಗ್ಯ ಇಲಾಖೆಯ 1,100, ಟಿಎಂಎ ಪೈ ಆಸ್ಪತ್ರೆಯ 221, ಕುಂದಾಪುರ ಕೋವಿಡ್‌ ಆಸ್ಪತ್ರೆಯ 91, ಕಾರ್ಕಳ ಕೋವಿಡ್‌ ಆಸ್ಪತ್ರೆಯ 48 ಮಂದಿ ಮಹಿಳಾ ವಾರಿಯರ್ಸ್‌ಗಳಿಗೆ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ವತಿಯಿಂದ 15 ಲಕ್ಷ ರೂ. ವಿನಿಯೋಗಿಸಿ ಗೌರವ ಸಮರ್ಪಣೆಯ ಕಾರ್ಯಕ್ರಮ ಶುಕ್ರ ವಾರ ನಡೆಯಿತು.

ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಸಾಂಕೇತಿಕವಾಗಿ ಆಶಾ ಕಾರ್ಯಕರ್ತೆಯರಿಗೆ ಕಚೇರಿಯಲ್ಲಿ ಗೌರವ ಸಮರ್ಪಿಸಿದರು. ಈ ಸಂದರ್ಭ ಮಾತನಾಡಿದ ಜಿ. ಶಂಕರ್‌ ಅವರು ಕೋವಿಡ್ ಎಂಬ ಅಸುರನಿಂದ ಸಮಾಜವನ್ನು ರಕ್ಷಿಸುವಲ್ಲಿ ನಮ್ಮ ಕೊರೊನಾ ವಾರಿಯರ್ಸ್‌ನವರು ಮಹತ್ವದ ಪಾತ್ರ ವಹಿಸಿದ್ದಾರೆ. ವರಮಹಾಲಕ್ಷ್ಮೀ ಪೂಜೆಯಲ್ಲಿ ಅವರಿಗೆ ಗೌರವ ಸಮರ್ಪಿಸುವ ಮೂಲಕ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದೇವೆ ಎಂದರು.

ಟ್ರಸ್ಟ್‌ನ ಸದಸ್ಯರಾದ ಶಿವ ಎಸ್‌.ಕರ್ಕೇರ ಮಾತನಾಡಿ ಜಿ. ಶಂಕರ್‌ ಅವರು ಕೊರೊನಾ ನಿರ್ವಹಣೆಗಾಗಿ ಉಡುಪಿ, ದ.ಕ. ಮತ್ತು ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ ಮತ್ತು ಶಿಕ್ಷಣ ಇಲಾಖೆಗೆ 3 ಕೋ. ರೂ. ಅಧಿಕ ವೆಚ್ಚದ ರಕ್ಷಣಾ ಪರಿಕರಗಳನ್ನು ನೀಡಿದ್ದಾರೆ ಎಂದರು. ಟ್ರಸ್ಟ್‌ನ ಯೋಗೀಶ್‌ ಕೋಟ್ಯಾನ್‌ ಉಪಸ್ಥಿತರಿದ್ದರು.

ಉಭಯ ಜಿಲ್ಲೆಗಳಿಗೆ 6 ವೆಂಟಿಲೇಟರ್‌
ಕೋವಿಡ್‌ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಿಗೆ 4 ಮತ್ತು ದ.ಕ. ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಿಗೆ 2 ವೆಂಟಿಲೇಟರ್‌ಗಳನ್ನು ಸುಮಾರು 56 ಲಕ್ಷ ರೂಪಾಯಿ ವೆಚ್ಚದಲ್ಲಿ ಆಗಸ್ಟ್‌ ತಿಂಗಳಿನೊಳಗೆ ಟ್ರಸ್ಟ್‌ ವತಿಯಿಂದ ನೀಡಲಾಗುವುದು.
– ಡಾ| ಜಿ. ಶಂಕರ್‌, ಪ್ರವರ್ತಕರು, ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.