ಉಡುಪಿ ಜಿಲ್ಲೆಯಲ್ಲಿಂದು ಮತ್ತೆ ಇಬ್ಬರಿಗೆ ಸೋಂಕು ದೃಢ


Team Udayavani, Jun 15, 2020, 6:25 PM IST

ಉಡುಪಿ ಜಿಲ್ಲೆಯಲ್ಲಿಂದು ಮತ್ತೆ ಜನರಿಗೆ ಸೋಂಕು ದೃಢ

ಉಡುಪಿ: ರಾಜ್ಯದ ಕೋವಿಡ್-19 ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಕೂಡಾ ಸೋಂಕಿತರು ಪತ್ತೆಯಾಗಿದ್ದಾರೆ. ಸೋಮವಾರ ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್ -19 ಸೋಂಕು ದೃಢವಾಗಿದೆ.

ಇಂದಿನ 2 ಹೊಸ ಪ್ರಕರಣಗಳ ಕಾರಣದಿಂದ ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 1028 ಕ್ಕೆ ಏರಿಕೆಯಾಗಿದೆ. ಇಂದಿನ ಸೋಂಕಿತರ ಪೈಕಿ 51 ವರ್ಷದ ಮಹಿಳೆ ಮಹಾರಾಷ್ಟ್ರದಿಂದ ಬಂದಿದ್ದರೆ, 29 ವರ್ಷದ ಮಹಿಳಿಗೆ ಸೋಂಕಿತ ಸಂಖ್ಯೆ 5451ರ ಸಂಪರ್ಕದಿಂದ ಸೋಂಕು ತಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಇಂದು 23 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 736 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ ಓರ್ವ ಸೋಂಕಿತ ಮರಣ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 291 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಓರ್ವ ಸೋಂಕಿತ ( ಸಂಖ್ಯೆ 5452) ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 12,915 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಅದರಲ್ಲಿ 11,835 ಮಂದಿಗೆ ವರದಿ ನೆಗೆಟಿವ್ ಬಂದಿದೆ. 1028 ಮಂದಿಯ ವರದಿ ಪಾಸಿಟಿವ್ ಆಗಿದೆ. ಇನ್ನು 52 ಸ್ಯಾಂಪಲ್ ವರದಿ ಬರಬೇಕಿದೆ.

ರಾಜ್ಯದಲ್ಲಿ ಇಂದು 213 ಜನರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 2987  ಮಂದಿ ಚಿಕಿತ್ಸೆ ಮುಗಿಸಿ ಬಿಡುಗಡೆಯಾಗಿದ್ದಾರೆ. ಇಂದು ರಾಜ್ಯದಲ್ಲಿ2 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಕೋವಿಡ್ 19 ಸೋಂಕಿನ ಕಾರಣದಿಂದ ರಾಜ್ಯದಲ್ಲಿ 88 ಮಂದಿ ಮೃತರಾಗಿದ್ದಾರೆ. ಮೂವರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.