

Team Udayavani, Jun 15, 2024, 3:02 PM IST
ಸಾಂದರ್ಭಿಕ ಚಿತ್ರ
ಉಡುಪಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಸೇರ್ಪಡೆಗೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ sw.kar.nic.in ನಲ್ಲಿ ಪೂರ್ಣ ದಾಖಲಾತಿಗಳೊಂದಿಗೆ ಅನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ, ಕಾರ್ಕಳ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Ad
Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ
Udupi: ಫೈಬರ್ ಮೂರ್ತಿ ಎಂದಿದ್ದ ಕಾಂಗ್ರೆಸ್ ಆರೋಪ ಸುಳ್ಳು: ಸುನಿಲ್ ಕುಮಾರ್
Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ
Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು
Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್
Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!
Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ
ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್: ಸಚಿವ ಮಧು ಬಂಗಾರಪ್ಪ
ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ವಿರುದ್ಧ ಜು.23ರಿಂದ 2 ದಿನ ಬಂದ್
ಐಪಿಎಲ್ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ
You seem to have an Ad Blocker on.
To continue reading, please turn it off or whitelist Udayavani.