ಉಡುಪಿ: ಭಟ್ರ ಹೋಟೆಲ್ ಖ್ಯಾತಿಯ ಭಟ್ರು ನಿಧನ
Team Udayavani, May 10, 2021, 2:19 PM IST
ಉಡುಪಿ : ಉಡುಪಿಯಲ್ಲಿ ‘ಭಟ್ರ ಹೋಟೆಲ್’ ಎಂದೇ ಪ್ರಸಿದ್ಧಿ ಪಡೆದಿರುವ ಹೋಟೆಲ್ ಮಾಲೀಕ ಶ್ರೀನಿವಾಸ್ ರಾವ್ (56) ಅವರು ಕೊರೊನಾ ಸೋಂಕಿನಿಂದ ನಿಧನ ಹೊಂದಿದರು.
ಉಡುಪಿಯ ಮೆಸ್ಕಾಂ ಬಳಿ ಅವರು ಹೋಟೆಲ್ ನಡೆಸುತ್ತಿದ್ದರು. ಅವರು ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ : ಮನೆಗೆ ನುಗ್ಗಿ ಕಳ್ಳತನ: ಇಬ್ಬರು ಆರೋಪಿಗಳ ಬಂಧನ
ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಶ್ರೀ ನಾರಾಯಣ ಗುರುಜ್ಞಾನ ಮಂದಿರಕ್ಕೆ ಶಿಲಾನ್ಯಾಸ
ಗ್ರಾಮ ಪಂಚಾಯತ್ ನೌಕರರಿಗಿಲ್ಲ ಪಿಎಫ್, ಇಎಸ್ಐ ಸೌಲಭ್ಯ
ಕಾಪು: ಕೈಪುಂಜಾಲ್ ನಲ್ಲಿ ಮೀನುಗಾರಿಕಾ ದೋಣಿ ಅವಶೇಷ ಪತ್ತೆ; 15 ಲಕ್ಷ ರೂಪಾಯಿ ನಷ್ಟ
ಪಡುಬಿದ್ರಿ: ಹೆಜಮಾಡಿ ರಾ.ಹೆ 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್