ಉಡುಪಿ ನಗರ ಬಿಜೆಪಿ; ಇಂದು ಮಧ್ಯಾಹ್ನ 3.30ಕ್ಕೆ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನ
ಸಾವಿರಕ್ಕೂ ಮಿಕ್ಕಿ ಜನರು ಭಾಗವಹಿಸುವ ನಿರೀಕ್ಷೆ ಇದೆ
Team Udayavani, Oct 2, 2021, 3:26 PM IST
ಉಡುಪಿ: ಉಡುಪಿ ನಗರ ಬಿಜೆಪಿ ಆಶ್ರಯದಲ್ಲಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಪ್ರಯುಕ್ತ “ಸ್ವತ್ಛ ಭಾರತ-ಸ್ವತ್ಛ ಉಡುಪಿ’ ಬೀಚ್ ಸ್ವಚ್ಛತಾ ಕಾರ್ಯಕ್ರಮ ಮಲ್ಪೆ ಸೀವಾಕ್ನಲ್ಲಿ ಅ. 2ರ ಮಧ್ಯಾಹ್ನ 3.30ಕ್ಕೆ ಚಾಲನೆಗೊಳ್ಳಲಿದೆ.
ಸ್ವಚ್ಛತಾ ಅಭಿಯಾನದ ಪ್ರಯುಕ್ತ ಮಲ್ಪೆ ಬೀಚ್ನಲ್ಲಿ ಮೋದಿ ಚಾಯ್ ಸ್ಟಾಲ್ ತೆರೆಯಲಾಗುವುದು. ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಮಿಕ್ಕಿ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ