ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲಿದೆ ಉಡುಪಿ ಕುತ್ಪಾಡಿಯ ಕೃಷಿ ಫಸಲಿನ ಕಂಪು

ತೆನೆ ಹಬ್ಬಕ್ಕೆ ಕುತ್ಪಾಡಿಯ ಜೂಲಿಯನ್ ದಾಂತಿ ಅವರ ಗದ್ದೆಯ ತೆನೆ ಸಿದ್ಧ

Team Udayavani, Aug 25, 2020, 8:31 AM IST

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲಿದೆ ಉಡುಪಿ ಕುತ್ಪಾಡಿಯ ಕೃಷಿ ಫಸಲಿನ ಕಂಪು

ಕಟಪಾಡಿ: ಈ ಬಾರಿಯೂ ತೆನೆ ಹಬ್ಬಕ್ಕೆ ಉದ್ಯಾವರ ಕುತ್ಪಾಡಿಯ ಜೂಲಿಯನ್ ದಾಂತಿ ಅವರ ಅರ್ಧ ಎಕರೆ ಗದ್ದೆಯಲ್ಲಿ ತೆನೆ ಭರಿತ ಪೈರಿನ ಫಸಲು ಸಿದ್ಧಗೊಂಡಿದೆ.

ಜೂಲಿಯನ್ ದಾಂತಿ ಅವರು ಉದ್ಯಾವರ ಮಹತೋಭಾರ ಶ್ರೀ ಸಿದ್ಧಿ ವಿನಾಯಕ ದೇವರ ಅವಭೃತೋತ್ಸವ ದಿನದ ಸಾಂಸ್ಕಂತಿಕ ವೈಭವದ ಕಾರ್ಯಕ್ರಮಗಳಿಗೂ ತಮ್ಮ ಕೃಷಿ ಗದ್ದೆಯ ಪ್ರದೇಶದಲ್ಲಿ ಸ್ಥಳಾವಕಾಶವನ್ನು ಒದಗಿಸುವ ಜೊತೆಗೆ ಚೌತಿ ಹಬ್ಬದ ಸಂದರ್ಭ ಕಟ್ಟುವ ತೆನೆ ಹಬ್ಬಕ್ಕೂ ತನ್ನ ಗದ್ದೆಯಲ್ಲಿ ಬೆಳೆದ ಭತ್ತದ ತೆನೆಯನ್ನು ಧರ್ಮಾತೀತವಾಗಿ ಉಚಿತವಾಗಿ ಒದಗಿಸಲಿದ್ದಾರೆ.

ಈ ತೆನೆ ಹಬ್ಬಕ್ಕಾಗಿಯೇ ತನ್ನ ಅರ್ಧ ಎಕರೆ ಗದ್ದೆಯಲ್ಲಿ ಎಪ್ರಿಲ್-ಮೇ ತಿಂಗಳಲ್ಲಿಯೇ ನಾಟಿ ಕೆಲಸವನ್ನು ಪೂರೈಸುತ್ತಾರೆ. ಸುಡು ಮಣ್ಣು, ಹಟ್ಟಿಗೊಬ್ಬರ ಬಳಸಿ ಸಾವಯವ ಕೃಷಿಯಲ್ಲಿ ಹೆಚ್ಚು ನೆಚ್ಚಿಕೊಂಡಿದ್ದು, ಸಮರ್ಪಕ ಮಳೆಯು ಸುರಿಯುವ ಮುನ್ನವೇ ಪಂಪ್ ಮೂಲಕ ಗದ್ದೆಗೆ ನೀರು ಹಾಯಿಸಿ ಕೃಷಿ ಚಟುವಟಿಕೆ ನಿರತರಾಗುವ ಜೂಲಿಯನ್ ದಾಂತಿ ಅವರ ಸೇವಾ ನಿಷ್ಠೆಯಲ್ಲಿ ಬೆಳೆದ ಈ ಗದ್ದೆಯ ತೆನೆ ಭರಿತ ಫಸಲನ್ನು ತೆನೆ ಹಬ್ಬ ಹಾಗೂ ಬಾನಾಡಿಗಳ ಆಹಾರಕ್ಕಾಗಿ ಮೀಸಲಿಡುವುದು ಸರ್ವತ್ರ ಮಾದರಿಯಾಗಿದೆ

ಜೂಲಿಯನ್ ದಾಂತಿ

ಕೃಷಿ ಮಣ್ಣಿನ ಕಂಪಿನ ಫಸಲನ್ನು ಕಳೆದ 25 ವರ್ಷಗಳಿಂದಲೂ ರಾಷ್ಟ್ರ, ಅಂತಾರಾಷ್ಟ್ರದಲ್ಲಿನ ಇಗರ್ಜಿಗಳಿಗೆ ಕನ್ಯಾ ಮರಿಯಮ್ಮನ ಜನ್ಮದಿನದಂದು ಆಚರಿಸುವ ತೆನೆ (ಕದಿರು)ಕಟ್ಟಲು ಹಾಗೂ ದೇಗುಲಗಳು, ಸಂಘ, ಸಂಸ್ಥೆಗಳು, ಕೌಟುಂಬಿಕವಾಗಿಯೂ ಫಸಲು ಭರಿತ ತೆನೆಯನ್ನು ಒದಗಿಸುತ್ತಾ ಬಂದಿರುವ ಉದ್ಯಾವರ ಕುತ್ಪಾಡಿಯ ಜೂಲಿಯನ್ ದಾಂತಿ ಸಮಗ್ರ ಕೃಷಿಕರಾಗಿ ಗುರುತಿಸಿಕೊಂಡಿರುತ್ತಾರೆ

ವಿಜಯ ಆಚಾರ್ಯ, ಉಚ್ಚಿಲ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.