ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಸಾವು
Team Udayavani, Feb 10, 2018, 6:30 AM IST
ಅಜೆಕಾರು: ಅಜೆಕಾರಿನ ನೂಜಿಯಲ್ಲಿ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ.
ಅಜೆಕಾರು ಗುಡ್ಡೆಯಂಗಡಿ ತೀಥೊìಟ್ಟು ಸೇತುವೆ ಬಳಿಯ ನಿವಾಸಿ ಕರುಣಾಕರ ಹೆಗ್ಡೆ (56) ಎಂದಿನಂತೆ ಪೇಟೆಯಲ್ಲಿರುವ ಹೊಟೇಲೊಂದರ ಅಡುಗೆ ಕೆಲಸಕ್ಕೆಂದು ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ರಸ್ತೆಯಲ್ಲಿ ಬಿದ್ದಿದ್ದ ಇವರನ್ನು ಸ್ಥಳೀಯರು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದು, ಬಳಿಕ ಮಣಿಪಾಲಕ್ಕೆ ಕೊಂಡೊಯ್ಯು ತ್ತಿದ್ದಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ. ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ