Manipal: ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡಿದ್ದ ಯುವಕ ಪೊಲೀಸ್ ವಶಕ್ಕೆ‌

Team Udayavani, Aug 3, 2023, 2:21 PM IST

8-manipal

ಉಡುಪಿ: ಮಣಿಪಾಲ ಡಿಸಿ ಕಚೇರಿ‌ ರಸ್ತೆಯಲ್ಲಿ ರೀಲ್ಸ್ ಶೋಕಿಗಾಗಿ ಯದ್ವಾ ತದ್ವಾ ಸ್ಕೂಟರ್ ಚಲಾಯಿಸಿ ಇತರೆ ವಾಹನ ಸವಾರರಿಗೆ ತೊಂದರೆ ನೀಡಿದ್ದ‌‌ ಯುವಕ ನನ್ನು ಮತ್ತು ಸ್ಕೂಟರ್ ವಶಕ್ಕೆ ಪಡೆದು ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪರ್ಕಳ ನಿವಾಸಿ ಆಶಿಕ್(19) ದ್ವಿಚಕ್ರ ವಾಹನದಲ್ಲಿ ಅಪಾಯಕಾರಿ ರೀಲ್ಸ್ ಮಾಡುತ್ತಿದ್ದ ಯುವಕ.

ಆಶಿಕ್ ಯದ್ವಾ ತದ್ವಾ ಸ್ಕೂಟಿ ಓಡಿಸಿ ಹುಚ್ಚಾಟ ಮೆರೆದಿರುವ ವಿಡಿಯೋವೊಂದು ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸ್ಕೂಟಿ ಉಡುಪಿಯ ನೋಂದಣಿ ಸಂಖ್ಯೆ ಹೊಂದಿದ್ದು ವಿಡಿಯೋದಲ್ಲಿ ಮಣಿಪಾಲದ ಡಿಸಿ ಆಫೀಸ್ ರಸ್ತೆ ಹಾಗೂ ಉಡುಪಿಯ ಭಾಗದ ರಸ್ತೆಯಲ್ಲಿ ಯದ್ವಾ ತದ್ವಾವಾಗಿ ಸಂಚರಿಸಿರುವುದು ಕಂಡು ಬಂದಿದೆ. ಒಂದು ಕಡೆ ಹೋಗುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆಯುವ ಸಂದರ್ಭವೂ ಎದುರಾಗಿರುವುದು ವಿಡಿಯೋದಲ್ಲಿ ಕಾಣಬಹುದು.

ಟಾಪ್ ನ್ಯೂಸ್

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.