ನಾಳೆ ಪಿಯುಸಿ ಇಂಗ್ಲೀಷ್‌ ಪರೀಕ್ಷೆ: ಕುಂದಾಪುರ ಡಿಪೋದಿಂದ 45 ವಿಶೇಷ ಬಸ್‌ಗಳು

Team Udayavani, Jun 17, 2020, 1:31 PM IST

ನಾಳೆ ಪಿಯುಸಿ ಇಂಗ್ಲೀಷ್‌ ಪರೀಕ್ಷೆ: ಕುಂದಾಪುರ ಡಿಪೋದಿಂದ 45 ವಿಶೇಷ ಬಸ್‌ಗಳು

ಸಾಂದರ್ಭಿಕ ಚಿತ್ರ

ಕುಂದಾಪುರ: ದ್ವಿತೀಯ ಪಿಯುಸಿ ಇಂಗ್ಲೀಷ್‌ ಪರೀಕ್ಷೆ ಜೂ. 18 ರಂದು ನಡೆಯಲಿದ್ದು, ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಿಂದ ಪರೀಕ್ಷಾ ಕೇಂದ್ರಗಳಿಗೆ ಬರಲು ವಿದ್ಯಾರ್ಥಿಗಳಿಗೆ 45 ವಿಶೇಷ ಬಸ್‌ಗಳನ್ನು ಉಚಿತವಾಗಿ ವ್ಯವಸ್ಥೆ ಮಾಡಲಾಗಿದೆ. ಪ.ಪೂ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಯಾಯ ಪ.ಪೂ. ಕಾಲೇಜಿನ ಮುಖಾಂತರ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಸಂಪರ್ಕಿಸಿದ್ದು, ಸ್ವಂತ, ಖಾಸಗಿ ವಾಹನದಲ್ಲಿ ಬರುವ ವಿದ್ಯಾರ್ಥಿಗಳು ಹೊರತುಪಡಿಸಿ, ಬಾಕಿ ಅವಶ್ಯವಿರುವ ಉಳಿದ ಎಲ್ಲರಿಗೂ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಯಾವೆಲ್ಲ ರೂಟ್‌ಗಳು?
ಕುಂದಾಪುರ – ಬೈಂದೂರು, ಗೋಳಿಹೊಳೆ – ಕುಂದಾಪುರ, ಉಪ್ಪುಂದ – ನಾವುಂದ, ಗೋಳಿಯಂಗಡಿ- ಬಾರ್ಕೂರು, ಭಟ್ಕಳ- ಬೈಂದೂರು, ಕೊಲ್ಲೂರು – ವಂಡ್ಸೆ, ಹೊಸಂಗಡಿ – ಬಿದ್ಕಲ್‌ಕಟ್ಟೆ, ಹಳ್ಳಿಹೊಳೆ – ಬಿದ್ಕಲ್‌ಕಟ್ಟೆ, ಶೇಡಿಮನೆ- ಬಿದ್ಕಲ್‌ಕಟ್ಟೆ, ಬೇಳೂರು – ಕೋಟೇಶ್ವರ, ಕೊಲ್ಲೂರು – ಕುಂದಾಪುರ, ಕುಂದಾಪುರ – ಬ್ರಹ್ಮಾವರ, ಸಿದ್ದಾಪುರ – ಬ್ರಹ್ಮಾವರ, ಕುಂದಾಪುರ- ಉಡುಪಿ, ಗಂಗೊಳ್ಳಿ – ಕುಂದಾಪುರ ಮಾರ್ಗದಲ್ಲಿ ಬಸ್‌ಗಳು ಸಂಚರಿಸಲಿದೆ.

ಎಲ್ಲಿಂದ ? ಎಷ್ಟು ಬಸ್‌?
ಕುಂದಾಪುರದ ವಿವಿಧೆಡೆಯಿಂದ 45 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಕಲ್ಪಿಸಲಾಗಿದೆ. ಗಂಗೊಳ್ಳಿ – 6, ಗೋಳಿಹೊಳೆ – 1, ಉಪ್ಪುಂದ – 2, ಕೊಲ್ಲೂರು – 5, ಭಟ್ಕಳ-5, ಬೈಂದೂರು – 2, ಹೊಸಂಗಡಿ-4, ಹಳ್ಳಿಹೊಳೆ-2, ಶೇಡಿಮನೆ-1, ಮಚ್ಚಟ್ಟು-2, ಬೇಳೂರು -1, ಕೆರಾಡಿ-1, ಆಲೂರು-1, ನೆಲ್ಲಿಕಟ್ಟೆ -1, ನೂಜಾಡಿ -1, ಹಾಲಾಡಿ-2, ಕೊಂಡಳ್ಳಿ-1, ಆವರ್ಸೆ-1, ಸಿದ್ದಾಪುರ-3, ಗೋಳಿಯಂಗಡಿ-1, ಕುಂದಾಪುರ-2 ಬಸ್‌ಗಳು ಸಂಚರಿಸಲಾಗಿದೆ.

ಪರೀಕ್ಷಾ ಕೇಂದ್ರಗಳು
ಅವಿಭಜಿತ ಕುಂದಾಪುರ ತಾಲೂಕಿನ 9 ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆ ನಡೆಯಲಿದ್ದು, ಕುಂದಾಪುರ ಸರಕಾರಿ ಪ.ಪೂ., ಭಂಡಾರ್‌ಕಾರ್ ಕಾಲೇಜು, ಆರ್‌.ಎನ್‌. ಶೆಟ್ಟಿ ಪ.ಪೂ. ಕಾಲೇಜು, ಬೈಂದೂರು, ಶಿರೂರು, ನಾವುಂದ, ವಂಡ್ಸೆ, ಬಿದ್ಕಲ್‌ಕಟ್ಟೆ, ಕೋಟೇಶ್ವರ ಪ.ಪೂ. ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿವೆ.

ಟಾಪ್ ನ್ಯೂಸ್

1sucide

ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

777 charlie

‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

thumb 2

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ತ್ರಾಸಿ – ಮರವಂತೆ ಬೀಚ್‌: ಎಚ್ಚರಿಕೆ ನಿರ್ಲಕ್ಷಿಸುವ ಪ್ರವಾಸಿಗರು

ತ್ರಾಸಿ – ಮರವಂತೆ ಬೀಚ್‌: ಎಚ್ಚರಿಕೆ ನಿರ್ಲಕ್ಷಿಸುವ ಪ್ರವಾಸಿಗರು

ಕರಾವಳಿಯಾದ್ಯಂತ ಸಿಡಿಲು ಸಹಿತ ಭಾರೀ ಮಳೆ; ಹಲವೆಡೆ ಕೃತಕ ನೆರೆ ಸೃಷ್ಟಿ

ಕರಾವಳಿಯಾದ್ಯಂತ ಸಿಡಿಲು ಸಹಿತ ಭಾರೀ ಮಳೆ; ಹಲವೆಡೆ ಕೃತಕ ನೆರೆ ಸೃಷ್ಟಿ

ಕಲ್ಸಂಕ : ಆ್ಯಂಬುಲೆನ್ಸ್‌ನಲ್ಲಿ ಬೆಂಕಿ, ವಾಹನ ಸಂಚಾರ ಅಸ್ತವ್ಯಸ್ತ

ಕಲ್ಸಂಕ : ಆ್ಯಂಬುಲೆನ್ಸ್‌ನಲ್ಲಿ ಬೆಂಕಿ, ವಾಹನ ಸಂಚಾರ ಅಸ್ತವ್ಯಸ್ತ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

1sucide

ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

khadar

ನವ ಸಮಾಜ ನಿರ್ಮಾಣದ ಕಾರಣಕರ್ತರಾಗಿ: ಖಾದರ್‌

1

2.08 ಲಕ್ಷ ಕ್ವಿಂಟಲ್‌ ಕಡಲೆ ಖರೀದಿ

bottadka

ಕಡಬ:ಬೊಟ್ಟಡ್ಕದಲ್ಲಿ ಆಗಬೇಕಿದೆ ರೈಲ್ವೇ ಅಂಡರ್‌ಪಾಸ್‌

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.