Fraud Case ಆನ್‌ಲೈನ್‌ ಬೆಟ್ಟಿಂಗ್‌ ಹೆಸರಿನಲ್ಲಿ 7ಲಕ್ಷ ರೂ. ವಂಚನೆ


Team Udayavani, Dec 4, 2023, 8:43 PM IST

Fraud Case ಆನ್‌ಲೈನ್‌ ಬೆಟ್ಟಿಂಗ್‌ ಹೆಸರಿನಲ್ಲಿ 7ಲಕ್ಷ ರೂ. ವಂಚನೆ

ಕೋಟ: ಆನ್‌ಲೈನ್‌ ಬೆಟ್ಟಿಂಗ್‌ ಹೆಸರಿನಲ್ಲಿ ಹಣ ಪಡೆದು ವಂಚನೆ ನಡೆಸಿದ ಘಟನೆ ಕೋಟದಲ್ಲಿ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಸ್ಥಳೀಯ ನಿವಾಸಿ ಅಜಿತ್‌ ಕುಮಾರ್‌ ಹಾಗೂ ಪ್ರವೀಣ್‌ ಪ್ರಕರಣದ ಆರೋಪಿಯಾಗಿದ್ದು, ಕೋಟ ನಿವಾಸಿ ಆದಿತ್ಯ ವಂಚನೆಗೊಳಗಾದವರು.

ಅಜಿತ್‌ ಅವರು ಆದಿತ್ಯ ಅವರಲ್ಲಿ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್‌ ಬಗ್ಗೆ ತಿಳಿಸಿ ಆನ್‌ಲೈನ್‌ ಗೇಮ್‌ ಆಡಿದರೆ ಹಣ ಡಬ್ಬಲ್‌ ಆಗುತ್ತದೆ ಎಂಬುದಾಗಿ ನಂಬಿಕೆ ಹುಟ್ಟಿಸಿ ಹಣ ಹೂಡಿಕೆ ಮಾಡುವಂತೆ ಪುಸಲಾಯಿಸಿದ್ದರು. ಅದರಂತೆ ಆದಿತ್ಯ ಅವರು 2021ನೇ ಜುಲೈತಿಂಗಳಿನಲ್ಲಿ ಬ್ಯಾಂಕಿನ ತಮ್ಮ ಖಾತೆಯಿಂದ ಪ್ರವೀಣ ಅವರಿಗೆ 25,000 ರೂ. ಹಣವನ್ನು ವರ್ಗಾವಣೆ ಮಾಡಿದ್ದರು.

ಅನಂತರ ಆರೋಪಿಗಳಿಬ್ಬರೂ ಆದಿತ್ಯ ಅವರಿಂದ ಈತನಕ 7ಲಕ್ಷ ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದು, ಹಣವನ್ನು ತಮ್ಮ ಸ್ವಂತ ಲಾಭಕ್ಕೆ ದುರುಪಯೋಗಪಡಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.