ಕುಂದಾಪುರ: ಅಪಘಾತ; ಮೂವರಿಗೆ ಗಾಯ
Team Udayavani, Jul 24, 2022, 6:08 PM IST
ಕುಂದಾಪುರ: ಕೊಟೇಶ್ವರ ಗ್ರಾಮದ ಶ್ರೀಸಾಯಿ ಟ್ರಾನ್ಸ್ಪೋರ್ಟ್ ಬಳಿ ಹೆದ್ದಾರಿಯಲ್ಲಿ ಅರುಣ್ ಅವರು ಬೈಕಿನಲ್ಲಿ ಮಾಲತಿ ಅವರನ್ನು ಸಹ ಸವಾರಳಾಗಿ ಕುಳ್ಳಿರಿಸಿಕೊಂಡು ತೆಕ್ಕಟ್ಟೆ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದಾಗ ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆದಿದೆ.
ಹಿಮ್ಮುಖವಾಗಿ ಬರುತ್ತಿದ್ದ ಟ್ರಕ್ಗೆ ಸೂಚನೆ ನೀಡಲು ರಸ್ತೆ ಬದಿಯಲ್ಲಿ ನಿಂತಿದ್ದ ಇಂದಲ್ ಕುಮಾರ್ ಚೌಹಣ್ ಅವರಿಗೆ ಢಿಕ್ಕಿಯಾಗಿ, ಅರುಣ್ ಹಾಗೂ ಮಾಲತಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ಹೋಗಿ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇಂದಲ್ ಕುಮಾರ್ ಚೌಹಣ್ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…