ಶಿರೂರು: ಟೋಲ್‌ ನಲ್ಲಿ ಪಲ್ಟಿಯಾದ ಅಂಬ್ಯುಲೆನ್ಸ್‌ : ಗಂಭೀರ ಗಾಯಗೊಂಡಿದ್ದ ನಾಲ್ವರು ಸಾವು


Team Udayavani, Jul 20, 2022, 4:55 PM IST

ಶಿರೂರು: ಟೋಲ್‌ ಕಂಬಕ್ಕೆ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಅಂಬ್ಯುಲೆನ್ಸ್‌ : ಮೂವರು ಗಂಭೀರ

ಶಿರೂರು: ಅತಿವೇಗದಿಂದ ಬಂದ ಅಂಬ್ಯುಲೆನ್ಸ್‌ ವೊಂದು ಟೋಲ್‌ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್‌ ಗೇಟ್‌ ನಲ್ಲಿ ಬುಧವಾರ ನಡೆದಿದೆ.

ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್‌  ಶಿರೂರು ಟೋಲ್‌ ಗೇಟ್‌ ಬಳಿ ಚಾಲಕನ  ನಿಯಂತ್ರಣ ತಪ್ಪಿ ಟೋಲ್‌ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಂಬ್ಯುಲೆನ್ಸ್‌ ನಲ್ಲಿ ಹೊನ್ನಾವರದ ಆಸ್ಪತ್ರೆಯಿಂದ ಲೋಕೇಶ್ ಮಾದೇವ ನಾಯ್ಕ ಎನ್ನುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತರಲ್ಲಿ ಅವರೂ ಸೇರಿದ್ದು ಅವರ ಕುಟುಂಬಿಕರಾದ ಜ್ಯೋತಿ ,ಲೋಕೇಶ ನಾಯ್ಕ, ಗಜಾನನ ,ಲಕ್ಷ್ಮಣ ನಾಯ್ಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಉಳಿದಂತೆ ಅಂಬುಲೆನ್ಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದು ಮಂಜುನಾಥ ಎನ್ನುವವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ.

.

.

.

 

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.