Byndoor ಪೊಲೀಸರನ್ನು ಸತಾಯಿಸಿದವನ ಬಂಧನ
Team Udayavani, Mar 18, 2024, 12:52 AM IST
ಬೈಂದೂರು: ತಲೆ ಇಲ್ಲದ ಶವ ಇದೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ದಿನವಿಡೀ ಅಲೆದಾಡಿಸಿದ ಭೂಪ ಬೈಂದೂರು ಪೊಲೀಸರ ಅತಿಥಿಯಾಗಿದ್ದಾನೆ.
ಬೈಂದೂರು ಠಾಣೆಯ ಪೊಲೀಸ್ ಉಪನಿರೀಕ್ಷಕ ತಿಮ್ಮೇಶ ಬಿ.ಎನ್. ಠಾಣೆಯಲ್ಲಿರುವಾಗ ಬಾಗಲ ಕೋಟೆಯ ಪಕೀರಪ್ಪ ಯಲ್ಲಪ್ಪ (30) ಬಂದು ಯಡ್ತರೆ ಗ್ರಾಮದ ಮಧ್ದೋಡಿ ಗೇರು ಹಾಡಿಯಲ್ಲಿ ತಲೆ ಇಲ್ಲದ ಮನುಷ್ಯನ ದೇಹ ಬಿದ್ದಿದೆ ಎಂದನು. ಪೊಲೀಸರು ಆತನ ಜತೆಯಲ್ಲಿ ಹೋಗಿ ಸಾರ್ವಜನಿಕರ ಸಹಕಾರದೊಂದಿಗೆ ಗೇರು ಹಾಡಿಯಲ್ಲಿ ದಿನವಿಡೀ ಹುಡುಕಿದರೂ ಎಲ್ಲಿಯೂ ಮೃತದೇಹ ಕಂಡು ಬರಲಿಲ್ಲ.
ಆತನು ಬೇರೆ ಬೇರೆ ಕಡೆಯಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇದೆ, ಇಲ್ಲಿ ಇದೆ ಎಂದು ಹೇಳಿದ್ದು ಎಲ್ಲಿ ಹುಡುಕಿದರೂ ಮೃತ ದೇಹ ಕಾಣಿಸಲಿಲ್ಲ. ಮರು ದಿನವೂ ಹುಡುಕಿದ ಪೊಲೀಸರು ಸುಸ್ತಾದರು. ಸುಳ್ಳು ಮಾಹಿತಿ ನೀಡಿದ ಆತನನ್ನು ಬಂಧಿಸಿ, ಪ್ರಕ ರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು