ಹೊಸಂಗಡಿ: ಪತಿಯಿಂದ ಪತ್ನಿಗೆ ಹಲ್ಲೆ
Team Udayavani, May 25, 2024, 7:26 PM IST
ಸಿದ್ದಾಪುರ: ಪತಿ ರಮೇಶ ಕುಡಿದು ಬಂದು ಆಗಾಗ ಜಗಳ ಮಾಡಿ ಹಲ್ಲೆ ನಡೆಸುತ್ತಿದ್ದು, ಮೇ 24ರಂದು ಕೂಡ ಕೈಯಲ್ಲಿ ಕತ್ತಿ ಹಿಡಿದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಪತ್ನಿ ಜ್ಯೋತಿ (37) ಹೊಸಂಗಡಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.