

Team Udayavani, Apr 18, 2024, 8:35 PM IST
ಕುಂದಾಪುರ: ಬೀಜಾಡಿ ಜಂಕ್ಷನ್ ಬಳಿಯ ರಸ್ತೆಯಲ್ಲಿ ಸ್ಕೂಟರ್‌ಗೆ ಚಂದ್ರಶೇಖರ ಅವರು ಚಲಾಯಿಸುತ್ತಿದ್ದ ಬೈಕ್ ಢಿಕ್ಕಿಯಾಗಿದೆ. ಪರಿಣಾಮ ಸ್ಕೂಟರ್ ಸವಾರೆ ಸಂಗೀತಾ (27) ಅವರು ಗಾಯಗೊಂಡಿದ್ದಾರೆ.
ಘಟನೆ ಸೆ. 17ರಂದು ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಗಾಯಗೊಂಡ ಸಂಗೀತಾ ಅವರನ್ನು ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad
Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…
Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ
Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ
ಬಿಲ್ ಪಾವತಿಸದ ಸರ್ಕಾರಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತ: ಡಯಾಲಿಸಿಸ್ ರೋಗಿಗಳ ಪರದಾಟ
ಐದು ವರ್ಷಗಳಲ್ಲಿ ವನ್ಯಜೀವಿಗಳ ದಾಳಿಗೆ 254 ಸಾವು!
You seem to have an Ad Blocker on.
To continue reading, please turn it off or whitelist Udayavani.