ಬೈಂದೂರು ತಾಲೂಕು 25 ದಿನದ ಮಗು ಸೇರಿ 6 ಮಂದಿಗೆ ಕೋವಿಡ್


Team Udayavani, Jul 4, 2020, 7:26 AM IST

ಬೈಂದೂರು ತಾಲೂಕು 25 ದಿನದ ಮಗು ಸೇರಿ 6 ಮಂದಿಗೆ ಕೋವಿಡ್

ಕುಂದಾಪುರ : ಸೇನಾಪುರ ಗ್ರಾಮದ ಗುಡ್ಡ ಮ್ಮಾಡಿಯ 25 ದಿನದ ಹೆಣ್ಣು ಮಗುವಿಗೆ ಸೋಂಕು ದೃಢಪಟ್ಟಿದ್ದು, ಮಗುವನ್ನು ಉಡುಪಿಯ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಕೆಯಲ್ಲಿದೆ ಎಂದು ತಿಳಿದು ಬಂದಿದೆ.

ಮಗುವಿನ ತಂದೆ- ತಾಯಿ ಮಹಾರಾಷ್ಟ್ರದಲ್ಲಿದ್ದು, ಅಲ್ಲಿಯೇ ಹೆರಿಗೆಯಾಗಿ, ಸೋಮವಾರಷ್ಟೇ ಊರಿಗೆ ಬಂದಿದ್ದು, ಲಕ್ಷಣ ಕಂಡು ಬಂದಿದ್ದರಿಂದ ಪರೀಕ್ಷೆಗೊಳಪಡಿಸಿದಾಗ ದೃಢಪಟ್ಟಿದೆ. ತಂದೆ ಅಥವಾ ತಾಯಿಗೆ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಈಗ ಮಗುವಿನೊಂದಿಗೆ ಆಸ್ಪತ್ರೆಯಲ್ಲಿ ತಾಯಿ ಜತೆಗಿದ್ದಾರೆ. ಅದೇ ಗ್ರಾಮದ ಗುಡ್ಡೆ ಹೊಟೇಲ್‌ನಲ್ಲಿ ಮಹಾರಾಷ್ಟ್ರದಿಂದ ಬಂದಿದ್ದ ಮಹಿಳೆಯೊಬ್ಬರಿಗೆ ಪಾಸಿಟಿವ್‌ ಬಂದಿದ್ದು, ಅವರಿದ್ದ ಮನೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಬೀಜಾಡಿ ಗ್ರಾಮದಲ್ಲಿ ಮತ್ತೂಂದು ಪಾಸಿಟಿವ್‌ ಪ್ರಕರಣ ಪತ್ತೆಯಾಗಿದೆ. ತಗ್ಗರ್ಸೆ, ಉಪ್ಪುಂದ ತಲಾ ಇಬ್ಬರು, ಕಿರಿಮಂಜೇಶ್ವರ ಹಾಗೂ ಹೇರೂರಲ್ಲಿ ತಲಾ ಒಬ್ಬರು ಸೇರಿ ಬೈಂದೂರು ತಾಲೂಕಿನಲ್ಲಿ ಶುಕ್ರವಾರ ಒಟ್ಟು 6 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ.

ಕೆದೂರು: 13 ವರ್ಷದ ಬಾಲಕಿಗೆ ಸೋಂಕು; ಮನೆ ಸೀಲ್‌ಡೌನ್‌
ತೆಕ್ಕಟ್ಟೆ : ಇಲ್ಲಿನ ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ 13 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಕಳೆದೆರಡು ದಿನಗಳಿಂದ ಜ್ವರದಿಂದ ಬಳಲು ತ್ತಿದ್ದ ಬಾಲಕಿಯನ್ನು ಕೆದೂರು ಪ್ರಾ. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಅರ್ಪಿತಾ ಪರೀಕ್ಷಿಸಿದ್ದರು. ಗಂಟಲ ದ್ರವ ಪರೀಕ್ಷೆಗಾಗಿ ಕಳುಹಿಸಿದ್ದು ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಬಾಲಕಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಬಾಧಿಸಿರುವ ಅನುಮಾನ ವ್ಯಕ್ತವಾಗಿದ್ದು, ಮೂಲವನ್ನು ಪತ್ತೆಹಚ್ಚಲಾಗುತ್ತಿದೆ. ಸೋಂಕಿತ ಬಾಲಕಿ ಯನ್ನು ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಡುವರಿ ಗ್ರಾ.ಪಂ ಸಿಬಂದಿಗೆ ಪಾಸಿಟಿವ್‌
ಬೈಂದೂರು: ಪಡುವರಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಿಬಂದಿಯೋರ್ವರಿಗೆ ಪಾಸಿಟಿವ್‌ ದೃಢ ವಾಗಿದ್ದು ಪಂಚಾಯತ್‌ ಸೀಲ್‌ಡೌನ್‌ ಮಾಡಲಾಗಿದೆ. ಪಂಚಾಯತ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಗಳನ್ನು ಹೋಂ ಕ್ವಾರಂಟೈನ್‌ಗೆ ಸೂಚಿಸಲಾಗಿದೆ. ಇದೇ ವೇಳೆ ಕಾರ್ಕಳ ತಾಲೂಕಿನ ಗ್ರಾಮ ಪಂಚಾಯತ್‌ ಒಂದರ ಪಿಡಿಒ ಅವರಿಗೆ ಸೋಂಕು ತಗಲಿದ ಕಾರಣ ಗ್ರಾಮ ಪಂಚಾಯತ್‌ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.