ಸಂಬಂಧಿಕರ ಮದುವೆಗಾಗಿ ಬರುತ್ತಿದ್ದವರ ಕಾರಿನ ಟಯರ್ ಸ್ಫೋಟ: ಪತಿ ಸಾವು, ಪತ್ನಿ ಗಂಭೀರ
Team Udayavani, Feb 20, 2021, 2:33 PM IST
ಹಾಸನ/ ಕುಂದಾಪುರ: ಬೆಂಗಳೂರಿನಿಂದ ಕುಂದಾಪುರಕ್ಕೆ ಬರುತ್ತಿದ್ದ ಕಾರಿನ ಟಯರ್ ಸ್ಪೋಟವಾಗಿ ನಡೆದ ಅಪಘಾತದಲ್ಲಿ ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ.
ಕುಂದಾಪುರದ ಉಳ್ತೂರಿನ ಪ್ರಕಾಶ್ ಶೆಟ್ಟಿ (43) ಸಾವನ್ನಪ್ಪಿದ ದುರ್ದೈವಿ. ಘಟನೆಯಲ್ಲಿ ಪ್ರಕಾಶ್ ಶೆಟ್ಟಿಯವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಮಕ್ಕಳಿಬ್ಬರೂ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಮಾಸ್ಕ್ ಧರಿಸದ ನಟ ವಿವೇಕ್ ವಿರುದ್ಧ FIR : ಎಲ್ಲರಿಗೂ ಕಾನೂನು ಒಂದೇ ಎಂದ ಪೊಲೀಸ್
ನಾಳೆ (ಫೆ.21) ಕುಂದಾಪುದದಲ್ಲಿ ನಡೆಯಲಿರುವ ಸೊಸೆಯ ಮದುವೆ ಸಮಾರಂಭಕ್ಕೆ ಕುಟುಂಬ ಸಮೇತರಾಗಿ ಆಗಮಿಸುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ.
ಫೆ.14 ರಂದು ನಡೆದ ಉಳ್ತೂರು ಶ್ರೀ ಮಹಾಲಿಂಗೇಶ್ವರ ಜಾತ್ರೆಯಲ್ಲಿ ಪ್ರಕಾಶ್ ಶೆಟ್ಟಿಯವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯತಮ ಆತ್ಮಹತ್ಯೆ
ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ: ಎಚ್. ವಿಶ್ವನಾಥ್
ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ
ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ