ಕುಂದಾಪುರ: ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ

Team Udayavani, Jul 13, 2022, 2:55 PM IST

ಕುಂದಾಪುರ: ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಕುಂದಾಪುರ : ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಭೇಟಿ ನೀಡಿದರು.

ಕಡಲ್ಕೊರೆತದಿಂದ ಹಾನಿಯಾದ ಪ್ರದೇಶ ವೀಕ್ಷಿಸಿದ ಸಿಎಂ ಬೊಮ್ಮಾಯಿ ಅವರು,  ತುರ್ತಾಗಿ ಕಡಲ್ಕೊರೆತದಿಂದ ಹಾನಿಯಾದುದನ್ನು ಸರಿಪಡಿಸಲು, ಕಡಲ್ಕೊರೆತ ಸಂಭವಿಸದಂತೆ ತಡೆಯಲು ಅಗತ್ಯ ಕಾಮಗಾರಿ ಸಲುವಾಗಿ ಅನುದಾನ ಬಿಡುಗಡೆ ಮಾಡಲಾಗುವುದು. ಇನ್ನು ಇಲ್ಲಿನ ಕಡಲ್ಕೊರೆತ ತಡೆಗಾಗಿ ಶಾಶ್ವತ ಯೋಜನೆಗಾಗಿ ವಿಶೇಷ ಯೋಜನೆ ರೂಪಿಸಲಾಗುವುದು. ಹಿಂದೆ ನಡೆದ ಕಾಮಗಾರಿ ಅವ್ಯಹಾರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು‌ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಉಸ್ತುವಾರಿ ಸಚಿವ ಎಸ್. ಅಂಗಾರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.