ಅಮಾಸೆಬೈಲು ತಲುಪಿದ ಸಿಎಡಿ ಬೆಳಕು!

Team Udayavani, Apr 23, 2021, 3:20 AM IST

ಅಮಾಸೆಬೈಲು ತಲುಪಿದ ಸಿಎಡಿ ಬೆಳಕು!

ಕುಂದಾಪುರ: ಸಾರ್ವಜನಿಕ ಆಸ್ಪತ್ರೆಯಿಲ್ಲದೆ ತುರ್ತು ಚಿಕಿತ್ಸೆಗಾಗಿ ಹತ್ತಾರು ಕಿ.ಮೀ. ದೂರ ಸಂಚರಿಸಬೇಕಾದ ಅನಿವಾರ್ಯ ಇರುವ ಅಮಾಸೆಬೈಲಿಗೆ ಕಾರ್ಡಿಯಾಕ್‌ ಎಟ್‌ ಡೋರ್‌ಸ್ಟೆಪ್‌ನ (ಸಿಎಡಿ) ಗುರುವಾರ ಬೆಳಕು ತಲುಪಿದೆ.

ಇಲ್ಲಿನ ಜನರಿಗೆ ನೆರವಾಗುವ ನಿಟ್ಟಿನಲ್ಲಿ  ಡಾ| ಗುರುದತ್‌ ಕೊಡ್ಗಿ ಅವರ ಕೀರ್ತಿ ಕ್ಲಿನಿಕ್‌ ಹಾಗೂ ಸರಕಾರಿ ಆಯುರ್ವೇದ ಚಿಕಿತ್ಸಾಲಯ ಆಯುಷ್‌ ಆರೋಗ್ಯ ಕ್ಷೇಮ ಕೇಂದ್ರಕ್ಕೆ  ಕೆಎಂಸಿ ಮಂಗಳೂರಿನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ| ಪದ್ಮನಾಭ್‌ ಕಾಮತ್‌ ಅವರು ಗುರುವಾರ ತಮ್ಮ ಸಿಎಡಿ ಟ್ರಸ್ಟ್‌ ಮೂಲಕ ಇಸಿಜಿ ಯಂತ್ರಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಯಂತ್ರಗಳನ್ನು ಡಾ| ಗುರುದತ್‌ ಕೊಡ್ಗಿ ಹಾಗೂ ಆಯುಷ್‌ ಆರೋಗ್ಯ ಕ್ಷೇಮ ಕೇಂದ್ರದ ಡಾ| ಹೇಮಲತಾ ಅವರು ಪಡೆದುಕೊಂಡಿದ್ದು, ಶೀಘ್ರವಾಗಿ ಸ್ಪಂದಿಸಿರುವ ಡಾ|ಪದ್ಮನಾಭ್‌ ಕಾಮತ್‌ ಮತ್ತು ಅವರ ಟ್ರಸ್ಟ್‌ಗೆ ಅಭಿನಂದನೆ ತಿಳಿಸಿದ್ದಾರೆ.

ಅಮಾಸೆಬೈಲಿನ ಕೆಳಸುಂಕ, ಕೆಲಾ, ಶ್ಯಾಮೆಹಕ್ಲು, ತೊಂಬಟ್ಟು, ನಡಂಬೂರು ಮತ್ತಿತರ ಭಾಗದ ಜನ ತುರ್ತು ಚಿಕಿತ್ಸೆಗಾಗಿ 20-25 ಕಿ.ಮೀ. ದೂರ ಸಂಚರಿಸಬೇಕಾಗಿದ್ದು, ಅಮಾಸೆಬೈಲಿನಲ್ಲಿ ಆಸ್ಪತ್ರೆಯಿಲ್ಲದೆ ಜನ ಅನುಭವಿಸುತ್ತಿರುವ ಸಂಕಷ್ಟದ ಕುರಿತಂತೆ “ಉದಯವಾಣಿ’ಯಲ್ಲಿ ಎ. 20ರಂದು ಪ್ರಕಟಗೊಂಡ “ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು’ ಎಂಬ ವಿಶೇಷ ವರದಿಗೆ ತತ್‌ಕ್ಷಣ ಸ್ಪಂದಿಸಿದ್ದ ಡಾ| ಪದ್ಮನಾಭ ಕಾಮತ್‌ “ಕಾರ್ಡಿಯೋಲಜಿ ಆಟ್‌ ಡೋರ್‌ ಸ್ಟೆಪ್‌ ಫೌಂಡೇಶನ್‌’ ಮೂಲಕವಾಗಿ ಇಸಿಜಿ ಯಂತ್ರ ನೀಡುವುದಾಗಿ ತಿಳಿಸಿದ್ದರು.

ಅದನ್ನು ಸದ್ಯ ಅಮಾಸೆಬೈಲಿನಲ್ಲಿರುವ ಆಯುಷ್‌ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿಟ್ಟು, ಒಬ್ಬರಿಗೆ ತರಬೇತಿ ನೀಡಿ, ಅದರ ಬಗ್ಗೆ ತಿಳಿಸಿಕೊಟ್ಟು, ಜನರಿಗೆ ನೆರವಾಗುವಂತೆ ಮಾಡಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.