ಶಿಕ್ಷಣಕ್ಕೆ ಕೊಡುಗೆ ಎಲ್ಲರಿಗೆ ಪ್ರೇರಣೆಯಾಗಲಿ: ಹಾಲಾಡಿ

Team Udayavani, Jun 30, 2019, 5:07 AM IST

haladi

ಕುಂದಾಪುರ: ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅದು ದೇಶದ ಭದ್ರ ಭವಿಷ್ಯ ರೂಪಿಸಲು ನಾವು ನೀಡುವ ದೇಣಿಗೆ. ಆದ್ದರಿಂದ ಕುಂದಾಪುರ ಜೂನಿಯರ್‌ ಕಾಲೇಜಿಗೆ ನೀಡಿದ ಕೊಡುಗೆ ಎಲ್ಲರಿಗೂ ಮಾದರಿಯಾಗಲಿ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

ಅವರು ಶನಿವಾರ ಇಲ್ಲಿನ ಜೂನಿಯರ್‌ ಕಾಲೇಜಿನಲ್ಲಿ ಶಾಲಾ ಹಳೆವಿದ್ಯಾರ್ಥಿನಿ ಮುಕ್ತಾ ಪೈ ಭಂಡಾರ್ಕರ್‌ ಹೆಸರಿನಲ್ಲಿ 40 ಲ. ರೂ. ವೆಚ್ಚದಲ್ಲಿ ಸತೀಶ್‌ ಪೈ ಅವರು ನೀಡಿದ ಮುಕ್ತಾ ಪೈ ಭಂಡಾರ್ಕರ್‌ ಬ್ಲಾಕ್‌ ಕಟ್ಟಡದ ಉದ್ಘಾಟನೆ ಸಂದರ್ಭ ಮಾತನಾಡಿದರು.

ಕಟ್ಟಡವನ್ನು ತಮ್ಮ ತಾಯಿಯ ಹೆಸರಿನಲ್ಲಿ ನೀಡಿದ ಹಿಂಡಾಲ್ಕೋ ಕಂಪೆನಿಯ ಮುಂಬಯಿಯ ವ್ಯವಸ್ಥಾಪನ ನಿರ್ದೇಶಕ ಸತೀಶ್‌ ಪೈ ಅವರು, ಉತ್ತಮ ಶಿಕ್ಷಣ ದೊರೆತರೆ ನಮ್ಮ ಭವಿಷ್ಯಕ್ಕೆ ಗಟ್ಟಿ ಪಂಚಾಂಗ ಹಾಕಿದಂತೆ. ಆಧುನಿಕ ಭಾರತದಲ್ಲಿ ಮಹಿಳೆಯರು ಕೂಡ ಶಿಕ್ಷಣವೇತ್ತರಾಗಿ ದೇಶವನ್ನು ಮುನ್ನಡೆಸಿ. ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕು. ನನ್ನ ತಾಯಿ ಮೂರು ವರ್ಷ ವ್ಯಾಸಂಗ ಮಾಡಿದ ಈ ಶಾಲೆಗೆ ಕಟ್ಟಡವನ್ನು ನೀಡಲು ಹೆಮ್ಮೆಯಾಗುತ್ತದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೊಲೊಮನ್‌ ಸೋನ್ಸ್‌, ಸತೀಶ್‌ ಪೈ ಅವರ ಸೋದರ ಮಾವ ಕೆ. ಮೋಹನ ಭಂಡಾರ್ಕರ್‌, ಚಿಕ್ಕಮ್ಮ ರತ್ನಾ ಕಾಮತ್‌, ಪುರಸಭೆ ಸದಸ್ಯ ಮೋಹನದಾಸ ಶೆಣೈ, ವೇನ್ವಿನ್‌ ಸತೀಶ್‌ ಪೈ ಉಪಸ್ಥಿತರಿದ್ದರು.

ಕಟ್ಟಡದ ದಾನಿ ಸತೀಶ್‌ ಪೈ ದಂಪತಿ ಯನ್ನು ಶಾಸಕರು ಹಾಗೂ ಇತರರು ಸಮ್ಮಾನಿಸಿದರು. ಕಟ್ಟಡ ನಿರ್ಮಾಣದಲ್ಲಿ ಮುನ್ನೇತೃವಾಗಿದ್ದ ಗಣೇಶ್‌ ಪ್ರಭು ಕುಂಭಾಶಿ, ಎಂಜಿನಿಯರ್‌ ಗಣೇಶ್‌ ಪೈ ಅವರನ್ನು ಗೌರವಿಸಲಾಯಿತು.

ಪ್ರಾಂಶುಪಾಲ, ವಿದ್ಯಾಂಗ ಇಲಾಖೆ ಉಪನಿರ್ದೇಶಕ ಸುಬ್ರಹ್ಮಣ್ಯ ಜೋಷಿ ಸ್ವಾಗತಿಸಿ, ಉಪನ್ಯಾಸಕ ಉದಯ ಕುಮಾರ್‌ ಶೆಟ್ಟಿ ಕಾಳಾವರ ನಿರ್ವಹಿಸಿದರು. ಉಪಪ್ರಾಂಶುಪಾಲ ಮಾಧವ ಅಡಿಗ ವಂದಿಸಿದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.