Kota ಕಾಲೇಜು ಆಡಳಿತ ವಿಚಾರದಲ್ಲಿ ದಂಪತಿ ಕಲಹ: ಪ್ರತಿಭಟನೆ

Team Udayavani, Nov 5, 2023, 12:10 AM IST

Kota ಕಾಲೇಜು ಆಡಳಿತ ವಿಚಾರದಲ್ಲಿ ದಂಪತಿ ಕಲಹ: ಪೊಲೀಸರ ಮಧ್ಯಪ್ರವೇಶKota ಕಾಲೇಜು ಆಡಳಿತ ವಿಚಾರದಲ್ಲಿ ದಂಪತಿ ಕಲಹ: ಪೊಲೀಸರ ಮಧ್ಯಪ್ರವೇಶ

ಕೋಟ: ಕಾಲೇಜು ಆಡಳಿತ ವಿಚಾರದಲ್ಲಿ ದಂಪತಿ ನಡುವೆ ಜಗಳ ನಡೆದು ಠಾಣೆ ಮೆಟ್ಟಿಲೇರಿದ್ದು, ಕಾಲೇಜಿನ ಪಠ್ಯ ಚಟುವಟಿಕೆಗೆ ಹಿನ್ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಇದರಿಂದ ಕಾಲೇಜಿನಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ ಘಟನೆ ಶುಕ್ರವಾರ ಸಾಹೇಬ್ರಕಟ್ಟೆ ಸಮೀಪ ಅಚ್ಲಾಡಿಯ ಕಾಲೇಜಿನಲ್ಲಿ ಸಂಭವಿಸಿದೆ.

ಕಾಲೇಜು ಆಡಳಿತ ನನಗೆ ಸೇರಿದ್ದು ಎಂದು ಆಡಳಿತ ಟ್ರಸ್ಟ್‌ನ ಮುಖ್ಯಸ್ಥರಾದ ಪತಿ- ಪತ್ನಿ ಜಗಳದಲ್ಲಿ ತೊಡಗಿದ್ದು ಟ್ರಸ್ಟ್‌ ನ ಹಣ ದುರುಪಯೋಗ ಮಾಡಲಾಗಿದೆ ಎಂದು ಪತ್ನಿ ದೂರು ನೀಡಿದ್ದರು ಮತ್ತು ಪ್ರಸ್ತುತ ಸಂಸ್ಥೆಗೆ ನಾನೇ ಅಧ್ಯಕ್ಷೆ ಎಂದು ಹೇಳಿಕೊಂಡಿದ್ದರು. ಈ ಎಲ್ಲ ಸಮಸ್ಯೆಗಳಿಂದ ಕಾಲೇಜಿನ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯಾಗುತ್ತಿದ್ದು, ತರಗತಿ ಸರಿಯಾಗಿ ನಡೆಯುತ್ತಿಲ್ಲ. ಲಕ್ಷಾಂತರ ಮೊತ್ತದ ಶುಲ್ಕ ಪಾವತಿಸಿದ ನಾವೀಗ ಸಂಕಷ್ಟಕ್ಕೆ ಸಿಲುಕ್ಕಿದ್ದೇವೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಸಂದರ್ಭ ಕಾಲೇಜು ವಠಾರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತಲ್ಲದೇ ಮಾತಿನ ಚಕಮಕಿಯೂ ನಡೆಯಿತು. ಮಧ್ಯಪ್ರವೇಶಿಸಿದ ಕೋಟ ಪೊಲೀಸರು ಎಚ್ಚರಿಕೆ ನೀಡಿ ಪರಿಸ್ಥಿತಿ ತಿಳಿಸಿಗೊಳಿಸಿದರು.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.