ನಾಳೆ ಹಳ್ಳಿಹೊಳೆಯಲ್ಲಿ ಡಿಸಿ ಗ್ರಾಮ ವಾಸ್ತವ್ಯ
Team Udayavani, Sep 16, 2022, 6:01 AM IST
ಕುಂದಾಪುರ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು ಸೆ. 17ರಂದು ಬೆಳಗ್ಗೆ 10 ಗಂಟೆಯಿಂದ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ಶೆಟ್ಟಿಪಾಲ್ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.
ಅವರೊಂದಿಗೆ ತಹಶೀಲ್ದಾರರು ಹಾಗೂ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ