Byndoor ಸಮುದ್ರಪಾಲಾದ ಮೀನುಗಾರರ ಶವ ಪತ್ತೆ
Team Udayavani, Aug 29, 2023, 12:21 AM IST
ಬೈಂದೂರು: ಶಿರೂರು ಅಳ್ವೆಗದ್ದೆಯಲ್ಲಿ ರವಿವಾರ ಸಂಜೆ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿ ಸಮುದ್ರ ಪಾಲಾಗಿದ್ದ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್ (22) ಹಾಗೂ ನಝಾನ್ (24) ಅವರ ಮೃತದೇಹ ಸೋಮವಾರ ಅಲ್ಲಿನ ಸಮುದ್ರ ತೀರದಲ್ಲೇ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ