![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
Kundapur: ಕುಸಿದು ಬಿದ್ದು ಸಾವು
Team Udayavani, Apr 25, 2024, 7:32 PM IST
![Kundapur: ಕುಸಿದು ಬಿದ್ದು ಸಾವು](https://www.udayavani.com/wp-content/uploads/2024/04/4-19-620x372.jpg)
ಕುಂದಾಪುರ: ಕಾಳಾವರ ಗ್ರಾಮದ ವಾಲ್ಟರ್ ಡಿಸೋಜಾ (58) ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರು ಅವಿವಾಹಿತರಾಗಿದ್ದು ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದು ಮದ್ಯಪಾನ ಚಟ ಹೊಂದಿದ್ದರು.
ಅನಾರೋಗ್ಯದಿಂದ ಅಥವಾ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.