ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌


Team Udayavani, May 11, 2021, 4:55 PM IST

ಕೋವಿಡ್‌  ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌  ಸೇವೆ ನೀಡಲು ಮುಂದಾದ  ಫಾಲ್ಕನ್‌ ಕ್ಲಬ್‌

ತೆಕ್ಕಟ್ಟೆ: ಕನ್ನುಕರೆ ಫಾಲ್ಕನ್‌ ಕ್ಲಬ್‌ ವತಿಯಿಂದ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೋವಿಡ್‌ 19 ಸೋಂಕಿತರಿಗಾಗಿ ಆಕ್ಸಿಜನ್‌ ಸಿಲಿಂಡರ್‌ ಒಳಗೊಂಡಿರುವ ಉಚಿತ ಆ‍್ಯಂಬುಲೆನ್ಸ್  ತುರ್ತು ಸೇವಾ ಕಾರ್ಯಕ್ಕೆ  ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಅವರು ಮೇ.10 ರಂದು ಚಾಲನೆ ನೀಡಿದರು.

ಕೋಟೇಶ್ವರ ನಾರಾಯಣ ಹೆಲ್ತ್‌ಕೇರ್‌ನ ವೈದ್ಯಾಧಿಕಾರಿ ಡಾ| ಪ್ರಸಾದ್‌ ಅವರು ತುರ್ತುಸೇವೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಮುಖ ಅಂಶಗಳ ಬಗ್ಗೆ ವಿಶೇಷವಾದ ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಮಮತಾ ದೇವಾಡಿಗ, ಗ್ರಾ.ಪಂ. ಸದಸ್ಯ ವಿಜಯ ಭಂಡಾರಿ, ಪಾಲ್ಕನ್‌ ಕ್ಲಬ್‌ ತೆಕ್ಕಟ್ಟೆ ಕನ್ನುಕರೆ ಇದರ ಅಧ್ಯಕ್ಷ ಮಹಮದ್‌ ಸಲಾಂ, ತೆಕ್ಕಟ್ಟೆ ಕನ್ನುಕೆರೆ ಮಸೀದಿ ಇದರ ಅಧ್ಯಕ್ಷ ಶಾನ್ವಾಜ್‌, ಅಬ್ದುಲ್‌ ಖಾದರ್‌, ಇರ್ಫಾನ್‌ ಶೇಖ್‌, ಮಹಮದ್‌ ಆಸೀಫ್‌, ಆದಿಲ್‌ ಗಫರ್‌, ಇರ್ಫಾನ್‌ ಮೊಯ್ದಿನ್‌, ರಿಯಾಜ್‌, ನಿಸಾರ್‌, ಅಲ್ಫಾಜ್‌, ಶೌದ್‌ ಮತ್ತಿತರರು ಉಪಸ್ಥಿತರಿದ್ದರು.

ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಕೋವಿಡ್‌ ಸೋಂಕಿತರಿಗೆ ತುರ್ತು ಸ್ಪಂದನೆ ಮಾಡುವ ನಿಟ್ಟಿನಿಂದ ಆಕ್ಸಿಜನ್‌ ಸಿಲಿಂಡರ್‌ ಹಾಗೂ ಆಕ್ಸಿಜನ್‌ ಕಾನ್ಸನ್‌ಟ್ರೇಟರ್‌ ವ್ಯವಸ್ಥೆಯನ್ನು ಒಳಗೊಂಡಂತೆ 24/7 ಆ್ಯಂಬುಲೆನ್‌ ಉಚಿತ ಸೇವೆ ನೀಡುವ ಮಹತ್ವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಮೊದಲು ಗ್ರಾಮ ಮಟ್ಟದ ಸೇವೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ತುರ್ತು ಸೇವೆಗಾಗಿ ಮೊಬೈಲ್‌ ಸಂಖ್ಯೆ: 8277170424 ಗೆ ಸಂಪರ್ಕಿಸಿ.– ಮಹಮದ್‌ ಸಲಾಂ ಕನ್ನುಕೆರೆ   ಅಧ್ಯಕ್ಷರು, ಫಾಲ್ಕನ್‌ ಕ್ಲಬ್‌ ಕನ್ನುಕರೆ, ತೆಕ್ಕಟ್ಟೆ.

 

 -ವರದಿ : ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ.

 

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಂದಾಪುರ: ಜೋಡೆತ್ತಿನ ಗಾಡಿಯಲ್ಲಿ ಬಂದ ಮದುಮಗಳು

ಕುಂದಾಪುರ: ಜೋಡೆತ್ತಿನ ಗಾಡಿಯಲ್ಲಿ ಬಂದ ಮದುಮಗಳು

ಕರಾವಳಿಯಲ್ಲಿ ಜಾನುವಾರುಗಳಿಗೆ ಬೈಹುಲ್ಲು ಕೊರತೆ

ಕರಾವಳಿಯಲ್ಲಿ ಜಾನುವಾರುಗಳಿಗೆ ಬೈಹುಲ್ಲು ಕೊರತೆ

ಚತುಷ್ಪಥ ರಾಷ್ಟ್ರೀಯ ಹೆದ್ದಾರಿ: ಮುಗಿಯದ ಸಮಸ್ಯೆಗಳು

ಚತುಷ್ಪಥ ರಾಷ್ಟ್ರೀಯ ಹೆದ್ದಾರಿ: ಮುಗಿಯದ ಸಮಸ್ಯೆಗಳು

ಹೆಮ್ಮಾಡಿಯಲ್ಲಿ ನೆಲಮಂಗಲ ಸೇವಂತಿಗೆ ಬೆಳೆ

ಹೆಮ್ಮಾಡಿಯಲ್ಲಿ ನೆಲಮಂಗಲ ಸೇವಂತಿಗೆ ಬೆಳೆ

ಕೇಂದ್ರದಿಂದ ಫೆಬ್ರವರಿ ವರೆಗಿನ ಸಬ್ಸಿಡಿ ಸೀಮೆಎಣ್ಣೆ ಬಿಡುಗಡೆ

ಕೇಂದ್ರದಿಂದ ಫೆಬ್ರವರಿ ವರೆಗಿನ ಸಬ್ಸಿಡಿ ಸೀಮೆಎಣ್ಣೆ ಬಿಡುಗಡೆ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.