“ಮೀನು ಮಾರಾಟ: ಆದೇಶ ಪಾಲನೆಗೆ ಸೂಚನೆ’

Team Udayavani, Apr 21, 2020, 5:35 AM IST

“ಮೀನು ಮಾರಾಟ: ಆದೇಶ ಪಾಲನೆಗೆ ಸೂಚನೆ’

ಗಂಗೊಳ್ಳಿ: ಸರಕಾರ ಮೀನುಗಾರಿಕೆಗೆ ಅನುಕೂಲ ಮಾಡಿಕೊಟ್ಟಿದ್ದು, ಸರಕಾರದ ಆದೇಶ ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿ ಸಬೇಕು. ಮೀನುಗಾರರು ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳಬೇಕು ಮತ್ತು ಮಾಸ್ಕ್ ಧರಿಸಬೇಕು. ದೋಣಿಯಲ್ಲಿ ಮೀನು ಹರಾಜು ಹಾಕುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಮೀನುಗಳನ್ನು ತಂದು ನಿಗದಿತ ಸಮಯ ದೊಳಗೆ ವಿಲೇವಾರಿ ಮಾಡಬೇಕು ಎಂದು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಸಂದೀಪ ಜಿ.ಎಸ್‌. ಹೇಳಿದರು.ಗಂಗೊಳ್ಳಿಯ ಲೈಟ್‌ಹೌಸ್‌ ಮತ್ತು ಹೊಸಾಡು ಗ್ರಾಮದ ಕಂಚುಗೋಡು ಪ್ರದೇಶದಲ್ಲಿ ಮೀನುಗಾರರಿಗೆ ರವಿವಾರ ಸಂಜೆ ಮೀನುಗಾರಿಕೆ ನಡೆಸುವ, ಹರಾಜು ಪ್ರಕ್ರಿಯೆ ಹಾಗೂ ಮಾರಾಟದ ಕುರಿತು ಮಾಹಿತಿ ನೀಡಿದರು.

ಮೀನು ಮಾರಾಟ ಮಾಡುವ ಸಲುವಾಗಿ ಖರೀದಿ ಮಾಡಲು ಬರುವವರಿಗೆ ಇಲಾಖೆ ಯಿಂದ ಪಾಸ್‌ ನೀಡಲು ಉದ್ದೇಶಿಸಲಾಗಿದ್ದು, ಪಾಸ್‌ ಹೊಂದಿದವರಿಗೆ ಮಾತ್ರ ಮೀನು ಖರೀದಿಸಲು ಅವಕಾಶ ನೀಡಲಾಗುವುದು. ಈ ಪ್ರದೇಶಗಳಲ್ಲಿ ಅನಧಿಕೃತವಾಗಿ ಸಂಚರಿಸುವ ಬೈಕ್‌ ಮತ್ತು ಇನ್ನಿತರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಯಾವುದೇ ಸಮಸ್ಯೆ ಬಾರದ ಹಾಗೆ ಉತ್ತಮ ರೀತಿಯಲ್ಲಿ ಮೀನುಗಾರಿಕೆ ನಡೆಸಬೇಕು. ಸಮಸ್ಯೆಗಳಿದ್ದಲ್ಲಿ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು ಎಂದರು.

ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್‌. ಮಾಹಿತಿ ನೀಡಿ ಮೀನುಗಾರರು ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ ಎನ್‌.ಖಾರ್ವಿ, ಗಂಗೊಳ್ಳಿ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಹೊಸಾಡು ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಉಪಾಧ್ಯಕ್ಷೆ ವಂದನಾ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಉಪಾಧ್ಯಕ್ಷ ಸೂರಜ್‌ ಖಾರ್ವಿ, ನಿರ್ದೇಶಕ ಚಂದ್ರ ಖಾರ್ವಿ, ವ್ಯವಸ್ಥಾಪಕ ಮೋಹನ ಖಾರ್ವಿ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಮಂಜು ಬಿಲ್ಲವ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

1—–sd-sa-dsa

Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

1—–sd-sa-dsa

Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.