ಗಂಗೊಳ್ಳಿ: ಯಾಂತ್ರಿಕ ಮೀನುಗಾರಿಕೆಯೂ ಆರಂಭ

Team Udayavani, May 9, 2020, 5:46 AM IST

ಗಂಗೊಳ್ಳಿ: ಯಾಂತ್ರಿಕ ಮೀನುಗಾರಿಕೆಯೂ ಆರಂಭ

ಗಂಗೊಳ್ಳಿ: ಒಂದೂವರೆ ತಿಂಗಳಿಗೂ ಹೆಚ್ಚು ಕಾಲ ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ಯಾಂತ್ರೀಕೃತ ಮೀನುಗಾರಿಕೆ ಗಂಗೊಳ್ಳಿಯಲ್ಲಿ ಶುಕ್ರವಾರ ದಿಂದ ಆರಂಭಗೊಂಡಿದೆ.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸೀಮಿತ ಬೋಟ್‌ಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.ಗಂಗೊಳ್ಳಿಯಲ್ಲಿ ಶುಕ್ರವಾರ 2 ಪರ್ಸೀನ್ ಹಾಗೂ 1 ಮೀನುಗಾರಿಕಾ ಬೋಟ್‌ ಮಾತ್ರ ಮೀನುಗಾರಿಕೆಗೆ ತೆರಳಿದ್ದು, ಶನಿವಾರ ಅಥವಾ ರವಿವಾರ ಮರಳುವ ನಿರೀಕ್ಷೆಯಿದೆ. ಗಂಗೊಳ್ಳಿಯ ಮೀನುಗಾರಿಕೆ ಬಂದರಿನಲ್ಲಿ ದಿನಕ್ಕೆ 8 ಬೋಟ್‌ಗಳಿಂದ ಮಾತ್ರ ಮೀನು ಇಳಿಸಲು ಅನುಮತಿ ನೀಡಲಾಗಿದೆ.

ಎ.12 ರಿಂದ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದರೂ, ಆಳ ಸಮುದ್ರ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಈಗ ಉಡುಪಿ ಜಿಲ್ಲೆ ಹಸುರು ವಲಯದಲ್ಲಿರುವುದರಿಂದ ಯಾಂತ್ರಿಕ ಮೀನುಗಾರಿಕೆಗೂ ಅನುಮತಿ ನೀಡಲಾಗಿದೆ. ಇಲಾಖೆಯ ನಿರ್ದೇಶನದಂತೆ ಆಳ ಸಮುದ್ರ ಮೀನು ಗಾರಿಕೆಗೆ ಅವಕಾಶ ಸಿಕ್ಕಿದ್ದು, ಗಂಗೊಳ್ಳಿಯಲ್ಲಿ ಶುಕ್ರವಾರ ಮೀನುಗಾರಿಕೆಗೆ ತೆರಳಿದೆ. ಬಂದರಿನಲ್ಲಿ ಹರಾಜು ಅಥವಾ ಮಾರಾಟಕ್ಕೆ ಅವಕಾಶ ಇಲ್ಲವಾಗಿದ್ದು, ನೇರವಾಗಿ ವಾಹನಗಳಿಗೆ ತುಂಬಿಸಿ, ಸಾಗಿಸುವುದರಿಂದ ಮೀನಿಗೆ ಉತ್ತಮ ಬೆಲೆಯನ್ನು ನಿರೀಕ್ಷಿಸುವಂತಿಲ್ಲ ಎನ್ನುವುದಾಗಿ ಗಂಗೊಳ್ಳಿಯ ಪರ್ಸಿನ್‌ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ರಮೇಶ್‌ ಕುಂದರ್‌ ಹೇಳಿದ್ದಾರೆ.

ಇಲಾಖೆಯ ನಿರ್ದೇಶನ ಪಾಲನೆಗೆ ಸೂಚನೆ
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಂದರುಗಳಲ್ಲಿ ಏಕಕಾಲದಲ್ಲಿ ಮಲ್ಪೆಯಲ್ಲಿ 30, ಹಂಗಾರಕಟ್ಟೆ ಹಾಗೂ ಗಂಗೊಳ್ಳಿಯಲ್ಲಿ ತಲಾ 8 ಬೋಟ್‌ಗಳಿಂದ ಮೀನು ಇಳಿಸಲು ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಕಡಿಮೆ ಜನ ಸೇರುವಂತೆ, ಬಂದರಿನಲ್ಲಿ ಮಾರಾಟ, ಹರಾಜು ಮಾಡದೆ, ನೇರವಾಗಿ ಮೀನಿನ ವಾಹನಕ್ಕೆ ತುಂಬಿಸಿ, ಸಾಗಿಸಲು ಅನುಮತಿ ನೀಡಲಾಗಿದ್ದು, ಮೀನುಗಾರರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜತೆಗೆ ಇಲಾಖೆಯ ನಿರ್ದೇಶನಗಳನ್ನು ಪಾಲಿಸಲು ಸೂಚಿಸಲಾಗಿದೆ.
-ಗಣೇಶ್‌ ಕೆ.ಕೆ.,
ಉಪ ನಿರ್ದೇಶಕರು,
ಮೀನುಗಾರಿಕೆ ಇಲಾಖೆ, ಉಡುಪಿ

ಟಾಪ್ ನ್ಯೂಸ್

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ಅಡುಗೆ ಅನಿಲ ಕೊರತೆಯಿಂದ ಮಕ್ಕಳಿಗೆ “ಹಸಿಯೂಟ’!

ಅಡುಗೆ ಅನಿಲ ಕೊರತೆಯಿಂದ ಮಕ್ಕಳಿಗೆ “ಹಸಿಯೂಟ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಡುಬಿದ್ರಿ: ಜಾನುವಾರು ಅಕ್ರಮ ಸಾಗಾಟ; ಇಬ್ಬರ ಬಂಧನ

ಪಡುಬಿದ್ರಿ: ಜಾನುವಾರು ಅಕ್ರಮ ಸಾಗಾಟ; ಇಬ್ಬರ ಬಂಧನ

ಅಡುಗೆ ಅನಿಲ ಕೊರತೆಯಿಂದ ಮಕ್ಕಳಿಗೆ “ಹಸಿಯೂಟ’!

ಅಡುಗೆ ಅನಿಲ ಕೊರತೆಯಿಂದ ಮಕ್ಕಳಿಗೆ “ಹಸಿಯೂಟ’!

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ: ಶಾಸಕ ಕೆ.ರಘುಪತಿ ಭಟ್‌ ಸಲಹೆ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ : ಶಾಸಕ ಕೆ.ರಘುಪತಿ ಭಟ್‌ ಸಲಹೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

ಮುಂದಿನ ವಾರ ಎಲ್‌ಪಿಜಿ ಬೆಲೆ ಹೆಚ್ಚಳ?

ಮುಂದಿನ ವಾರ ಎಲ್‌ಪಿಜಿ ಬೆಲೆ ಹೆಚ್ಚಳ?

ತಾಜಾ ಮೀನು ರಫ್ತಿಗೆ ವಿಮಾನದ್ದೇ ತೊಡಕು!

ತಾಜಾ ಮೀನು ರಫ್ತಿಗೆ ವಿಮಾನದ್ದೇ ತೊಡಕು!

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.