ಗಂಗೊಳ್ಳಿ: ಅಕ್ರಮ ದನ ಸಾಗಾಟ,ಇಬ್ಬರ ಸೆರೆ, ವಾಹನ ವಶ
Team Udayavani, Nov 12, 2022, 12:14 AM IST
ಗಂಗೊಳ್ಳಿ: ಹೊಸಾಡು ಗ್ರಾಮದ ಅರಾಟೆ ಬಸ್ ನಿಲ್ದಾಣದ ಬಳಿಯ ರಾ.ಹೆ. 66ರಲ್ಲಿ ನ. 11ರಂದು ಎಸ್ ಐ ವಿನಯ್ ಕೊರ್ಲಹಳ್ಳಿ ನೇತೃತ್ವದ ಗಂಗೊಳ್ಳಿ ಪೊಲೀಸರ ತಂಡ ತಪಾಸಣೆ ನಡೆಸುತ್ತಿದ್ದಾಗ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಉಸ್ಮಾನ್ ಮತ್ತು ಜೋಸೆಫ್ ಡಿ’ಸೋಜಾ ಬಂಧಿತರು. ಶೇಖರ ಶೆಟ್ಟಿ ಪರಾರಿಯಾಗಿದ್ದಾರೆ. ಮೊವಾಡಿಯಿಂದ ಕುಂದಾಪುರಕ್ಕೆ ಅಕ್ರಮವಾಗಿ ಎರಡು ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ
ಶ್ರೀರಾಮನ ವನವಾಸದ ಚಿತ್ರಕೂಟ ಭಾರತೀಯರೆಲ್ಲ ವೀಕ್ಷಿಸಬೇಕಾದ ಸ್ಥಳ;ವಿದ್ಯಾಧೀಶ ತೀರ್ಥ ಸ್ವಾಮೀಜಿ
ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್
ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ
ಅಂಚೆ ಸೇವೆಗಳಿಗೆ ಸರ್ವರ್ ಸಮಸ್ಯೆ; ಗ್ರಾಹಕರ ಪರದಾಟ-ಕಚೇರಿಗೆ ನಿತ್ಯ ಅಲೆದಾಟ