Koteshwara; ಯುವಕರಿಗೆ ಉದ್ಯೋಗ ನೀಡಲು ಆದ್ಯತೆ ಕೊಡಿ: ಜಯಪ್ರಕಾಶ್‌ ಹೆಗ್ಡೆ

ಕೋಟೇಶ್ವರ: ಭಾವೈಕ್ಯ - ಬಂಟರ ಮಹಾ ಸಮಾಗಮ

Team Udayavani, Feb 11, 2024, 11:54 PM IST

koKoteshwara; ಯುವಕರಿಗೆ ಉದ್ಯೋಗ ನೀಡಲು ಆದ್ಯತೆ ಕೊಡಿ: ಜಯಪ್ರಕಾಶ್‌ ಹೆಗ್ಡೆKoteshwara; ಯುವಕರಿಗೆ ಉದ್ಯೋಗ ನೀಡಲು ಆದ್ಯತೆ ಕೊಡಿ: ಜಯಪ್ರಕಾಶ್‌ ಹೆಗ್ಡೆ

ಕುಂದಾಪುರ: ಉಡುಪಿಯಲ್ಲಿ ಬಂಟರೆಂದು, ದ.ಕ. ದಲ್ಲಿ ನಾಡವರೆಂದು ಕರೆದರೂ, ಈಗಲೂ ಈ ಜಿಲ್ಲೆ ಭಾವನಾತ್ಮಕವಾಗಿ ಒಂದೇ ಆಗಿದೆ. ಬ್ಯಾಂಕ್‌ ಅಥವಾ ಉದ್ಯಮ ಆರಂಭಿಸಿ, ಸಮುದಾಯದ ಇನ್ನಷ್ಟು ಯುವಕರಿಗೆ ಕೆಲಸ ಕೊಡುವ ಕಾರ್ಯ ಆಗಲಿ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಕೋಟೇಶ್ವರದಲ್ಲಿ ರವಿವಾರ ಕುಂದಾಪುರ ತಾಲೂಕು ಯುವ ಬಂಟರ ಸಂಘದದಶಮ ಸಂಭ್ರಮದ ಭಾಗವಾಗಿ ಆಯೋಜಿಸಿದ “ಭಾವೈಕ್ಯ : ಬಂಟರ ಮಹಾ ಸಮಾಗಮ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಂಬಯಿನ ಉದ್ಯಮಿ ಕೂಳೂರುಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟಿಸಿದರು.

ಸಂಸ್ಮರಣ ಪ್ರಶಸ್ತಿ ಪ್ರದಾನ
ದಿ| ಯಡ್ತರೆ ನರಸಿಂಹ ಶೆಟ್ಟಿ ಸಂಸ್ಮರಣ ಪ್ರಶಸ್ತಿ ಸ್ವೀಕರಿಸಿದ ಎಂಆರ್‌ಜಿ ಸಮೂಹ ಸಂಸ್ಥೆ ಸಿಎಂಡಿ ಕೆ. ಪ್ರಕಾಶ್‌ ಶೆಟ್ಟಿ ಮಾತನಾಡಿ, ಬಂಟ ಸಮಾಜದವರಿಂದಲೇ ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ. ಆ ಋಣ ನನ್ನ ಮೇಲಿದೆ. ಅದಕ್ಕಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡುತ್ತಿದ್ದೇನೆ ಎಂದರು.

ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಮಾತನಾಡಿ, ಕಾಸರಗೋಡಿನಿಂದ ಶಿರೂರುವರೆಗಿನ ಬಂಟರೆಲ್ಲರೂ ಒಂದೇ. ಅವರ ಕೀರ್ತಿ ಇನ್ನಷ್ಟು ಪಸರಿಸಲಿ ಎಂದು ಹಾರೈಸಿದರು.

ಉದ್ಯಮಿಗಳಾದ ದುಬಾೖಯ ವಕ್ವಾಡಿ ಪ್ರವೀಣ್‌ ಕುಮಾರ್‌ ಶೆಟ್ಟಿ ದಶಪಥ ಸಂಚಿಕೆ, ಬೆಂಗಳೂರಿನ ಎಸ್‌.ಎಸ್‌. ಹೆಗ್ಡೆ ವಿದ್ಯಾ ದೀವಿಗೆ ಹಾಗೂ ಬೆಳ್ಳಾಡಿ ಅಶೋಕ ಶೆಟ್ಟಿ ನವಚೇತನಕ್ಕೆ ಚಾಲನೆ ನೀಡಿದರು. ಯುವ ಸಾಧಕರನ್ನು ಗೌರವಿಸಲಾಯಿತು.

ಶಾಸಕ ಗುರುರಾಜ ಗಂಟಿಹೊಳೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಕೋಶಾಧಿಕಾರಿ ಉಳೂ¤ರು ಮೋಹನದಾಸ ಶೆಟ್ಟಿ, ಪುಣೆಯ ಕುಶಲ್‌ ಎಸ್‌. ಹೆಗ್ಡೆ, ಬಂಟರ ಯಾನೆ ನಾಡವರ ಸಂಘದ ಮಾಜಿ ಸಂಚಾಲಕ ಡಾ| ವೈ.ಎಸ್‌. ಹೆಗ್ಡೆ, ಮಾಜಿ ಅಧ್ಯಕ್ಷ ಅರುಣ್‌ ಕುಮಾರ್‌ ಶೆಟ್ಟಿ, ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ, ಸಹ ಸಂಚಾಲಕ ಅಶೋಕ ಶೆಟ್ಟಿ ಸಂಸಾಡಿ, ಸಂಘಗಳ ಅಧ್ಯಕ್ಷರಾದ ಪುಣೆಯ ಸಂತೋಷ ವಿ. ಶೆಟ್ಟಿ, ಗಣೇಶ ಹೆಗ್ಡೆ, ಬೆಂಗಳೂರಿನ ಮುರಳೀಧರ ಹೆಗ್ಡೆ, ಎ.ಜೆ. ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಪ್ರಶಾಂತ್‌ ಮಾರ್ಲ, ಕುಶಲ ಹೆಗ್ಡೆ ಟ್ರಸ್ಟ್‌ನ ಉದಯ ಕುಮಾರ್‌ ಹೆಗ್ಡೆ, ಅರುಣ್‌ ಕುಮಾರ್‌ ಹೆಗ್ಡೆ, ಉದ್ಯಮಿಗಳಾದ ಆನಗಳ್ಳಿ ಕರುಣಾಕರ ಹೆಗ್ಡೆ, ಚಂದ್ರ ಶೆಟ್ಟಿ ಕುಂದಾಪುರ, ವಿಜಯ ಕುಮಾರ್‌ ಶೆಟ್ಟಿ, ಕೃಷ್ಣ ಪ್ರಸಾದ್‌ ಅಡ್ಯಂತಾಯ, ಇಂಬು ರತ್ನಾಕರ ಶೆಟ್ಟಿ, ಗೋಪಾಲ ಶೆಟ್ಟಿ ಮೂರೂರು, ಕಮಲ ಕಿಶೋರ ಹೆಗ್ಡೆ, ವತ್ಸಲಾ ದಯಾನಂದ ಶೆಟ್ಟಿ, ವಿನಯ ಆಸ್ಪತ್ರೆಯ ಡಾ| ರಂಜಿತ್‌ ಕುಮಾರ್‌ ಶೆಟ್ಟಿ, ನಗು ಗ್ರೂಪ್‌ನ ಕುಶಲ ಶೆಟ್ಟಿ, ಸಿಎಗಳಾದ ಜಯರಾಮ ಶೆಟ್ಟಿ, ದಯಾ ಶರಣ್‌ ಶೆಟ್ಟಿ, ಸುಧಾಕರ ಹೆಗ್ಡೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ಡಾ| ತಲ್ಲೂರು ಶಿವರಾಮ ಶೆಟ್ಟಿ, ಯುವ ಬಂಟರ ಸಂಘದ ಗೌರವಾಧ್ಯಕ್ಷ ಬಿ. ಉದಯ ಕುಮಾರ್‌ ಶೆಟ್ಟಿ, ಬಿ. ವಿನಯ ಕುಮಾರ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಅಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಸ್ವಾಗತಿಸಿ, ಪ್ರ. ಸಂಚಾಲಕ ಪ್ರತಾಪ್‌ಚಂದ್ರ ಶೆಟ್ಟಿ ಹಳ್ನಾಡು ಪ್ರಸ್ತಾವಿಸಿದರು. ಡಾ| ಚೇತನ್‌ ಶೆಟ್ಟಿ ಕೋವಾಡಿ, ಆರ್‌ಜೆ ನಯನಾ ನಿರೂಪಿಸಿ, ಅಕ್ಷಯ್‌ ಹೆಗ್ಡೆ ವಂದಿಸಿದರು.

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.