Udayavni Special

ಹದನಗದ್ದೆ ಸೇತುವೆಗೆ ಕಾಯಕಲ್ಪ


Team Udayavani, Aug 12, 2020, 5:53 AM IST

ಹದನಗದ್ದೆ ಸೇತುವೆಗೆ ಕಾಯಕಲ್ಪ

ಕುಂದಾಪುರ: ಹಲವು ದಶಕಗಳನ್ನು ಕಳೆದು ಅತ್ಯಂತ ಶಿಥಿಲಾವಸ್ಥೆ ಯಲ್ಲಿರುವ 74ನೇ ಉಳ್ಳೂರು ಗ್ರಾಮದ ಹದನಗದ್ದೆ – ಕಳಿನಜಡ್ಡು ಸೇತುವೆಗೆ ಸಾರ್ವಜನಿಕರ ಕೂಗಿಗೆ ಸ್ಪಂದಿಸಿದ ಜಿ.ಪಂ.ಭಾಗಶಃ ಮುಕ್ತಿ ನೀಡಿದೆ.

ಉಳ್ಳೂರು-74 ಗ್ರಾಮದ ಕಳಿನ ಜಡ್ಡು ಹದನಗದ್ದೆ ಎಂಬಲ್ಲಿ ಅರ್ಧ ಶತಮಾನಕ್ಕೂ ಹಿಂದಿನ ಕಿರು ಸೇತುವೆಯೊಂದು ಶಿಥಿಲ ಗೊಂಡಿದೆ. ಅಂದು ಒಂದು ಎತ್ತಿನಗಾಡಿ ಹೋಗಲು ಬೇಕಾದ ಕೇವಲ ಹತ್ತು ಅಡಿ ಅಗಲದಲ್ಲಿ ನಿರ್ಮಾಣವಾಗಿದ್ದ ಈ ಕಿರು ಸೇತುವೆ ಇಂದು ಉಳ್ಳೂರು- 74ನೇ ಗ್ರಾಮಕ್ಕೆ ಬರುವ ಲಾರಿಗಳು, ಬಸ್ಸುಗಳು, ಕಂಟೈನರ್‌ಗಳು, ದ್ವಿಚಕ್ರ- ತ್ರಿಚಕ್ರ ವಾಹನಗಳ ಸತತ ಓಡಾಟದಿಂದ ನಲುಗಿಹೋಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಎಂದು 2017ರ ಜೂ.29 ರಂದು ಸುದಿನ ವರದಿ ಪ್ರಕಟಿಸಿತ್ತು.

ನೂರಾರು ಜನರು ಓಡಾಡುವ ಅಪಾಯಕಾರಿ ಹದನಗದ್ದೆ ಕಿರಿದಾದ ಸೇತುವೆಗೆ ಜಿ.ಪಂ. ಅನುದಾನ ದಿಂದ ಸೇಫ್‌(ತಡೆ ಬೇಲಿ) ಗಾರ್ಡ್‌ ಹಾಕಿ ಸಂಭಾವ್ಯ ಅಪಾಯ ವನ್ನು ತಪ್ಪಿಸಲಾಗಿದೆ. ಅತ್ಯಂತ ಹಳೆಯದಾದ ಈ ಸೇತುವೆ ಕುರಿತು ಸ್ಥಳೀಯ ಪಂಚಾಯತ್‌ ಗ್ರಾಮ ಸಭೆಯಲ್ಲಿ ಕೂಡ ಹಲವು ಬಾರಿ ಎಚ್ಚರಿಸಿ ನಿರ್ಣಯ ಮಾಡಿಸಲಾಗಿತ್ತು.

ಈಗ ಜಿ.ಪಂ.ಅನುದಾನದಿಂದ ಸೇಫ್‌ ಗಾರ್ಡ್‌ ಹಾಕಲಾಗಿದೆ. ಆದರೂ ಹೊಸ ಸೇತುವೆ ನಿರ್ಮಾಣವೇ ಇದಕ್ಕೆ ಪರಿಹಾರ ಎಂದು ಸ್ಥಳೀಯರಾದ ಚಿಟ್ಟೆ ರಾಜಗೋಪಾಲ ಹೆಗ್ಡೆ ಹೇಳುತ್ತಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬೆಳಗಾವಿ ಎಪಿಎಂಸಿಗೆ ಅನುದಾನಕ್ಕಾಗಿ ಸಚಿವರಿಗೆ ಮನವಿ

ಬೆಳಗಾವಿ ಎಪಿಎಂಸಿಗೆ ಅನುದಾನಕ್ಕಾಗಿ ಸಚಿವರಿಗೆ ಮನವಿ

KKR-vs-MI

ರನ್‌ ಮಳೆಗೆ ಸಾಕ್ಷಿಯಾಗುತ್ತಾ MI vs KKR ಪಂದ್ಯ; ಬೌಲಿಂಗ್‌ ಆಯ್ದ ತಂಡ ಗೆಲ್ಲುವ ಪೆವರೀಟ್‌ !

ಲೈಂಗಿಕ ದೌರ್ಜನ್ಯ: ನಟಿ ಪೂನಂ ಪಾಂಡೆ ಪತಿಗೆ ಷರತ್ತುಬದ್ಧ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯ ಆರೋಪ: ನಟಿ ಪೂನಂ ಪಾಂಡೆ ಪತಿಗೆ ಷರತ್ತುಬದ್ಧ ಜಾಮೀನು ಮಂಜೂರು

ವಿಶ್ವ ವಿಖ್ಯಾತ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ

ವಿಶ್ವ ವಿಖ್ಯಾತ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್?

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

IPL 2020: ಗುರುವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿವೃತ್ತರನ್ನು ಸರಕಾರಿ ವಾಹನದಲ್ಲೇ ಮನೆಗೆ ಬಿಟ್ಟು ಶುಭ ವಿದಾಯ

ನಿವೃತ್ತರನ್ನು ಸರಕಾರಿ ವಾಹನದಲ್ಲೇ ಮನೆಗೆ ಬಿಟ್ಟು ಶುಭ ವಿದಾಯ

1982: ಸಹಾಯವೇ ಎಲ್ಲವೂ ಆಗಿದ್ದ ಆ ಕಾಲ…

1982: ಸಹಾಯವೇ ಎಲ್ಲವೂ ಆಗಿದ್ದ ಆ ಕಾಲ…

ಮೂರು ತಿಂಗಳಿಂದ ಆ್ಯಂಬುಲೆನ್ಸ್‌ ಸೇವೆ ಇಲ್ಲ

ಮೂರು ತಿಂಗಳಿಂದ ಆ್ಯಂಬುಲೆನ್ಸ್‌ ಸೇವೆ ಇಲ್ಲ

KUDನಿವೃತ್ತ ಬಿಸಿಎಂ ಅಧಿಕಾರಿಯಿಂದ ಭ್ರಷ್ಟಾಚಾರ: ತನಿಖೆಗೆ ನಿರ್ಣಯ

ನಿವೃತ್ತ ಬಿಸಿಎಂ ಅಧಿಕಾರಿಯಿಂದ ಭ್ರಷ್ಟಾಚಾರ: ತನಿಖೆಗೆ ನಿರ್ಣಯ

ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ

ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು



ಹೊಸ ಸೇರ್ಪಡೆ

ಬೆಳಗಾವಿ ಎಪಿಎಂಸಿಗೆ ಅನುದಾನಕ್ಕಾಗಿ ಸಚಿವರಿಗೆ ಮನವಿ

ಬೆಳಗಾವಿ ಎಪಿಎಂಸಿಗೆ ಅನುದಾನಕ್ಕಾಗಿ ಸಚಿವರಿಗೆ ಮನವಿ

ಮುಂಬಯಿಯಲ್ಲಿ 9,500 ಕಟ್ಟಡಗಳ ಸೀಲ್‌ ಡೌನ್‌

ಮುಂಬಯಿಯಲ್ಲಿ 9,500 ಕಟ್ಟಡಗಳ ಸೀಲ್‌ ಡೌನ್‌

KKR-vs-MI

ರನ್‌ ಮಳೆಗೆ ಸಾಕ್ಷಿಯಾಗುತ್ತಾ MI vs KKR ಪಂದ್ಯ; ಬೌಲಿಂಗ್‌ ಆಯ್ದ ತಂಡ ಗೆಲ್ಲುವ ಪೆವರೀಟ್‌ !

ಲಾಕ್‌ಡೌನ್‌ನಲ್ಲೇ ಹೆಚ್ಚು ಬಾಲ್ಯ ವಿವಾಹ

ಲಾಕ್‌ಡೌನ್‌ನಲ್ಲೇ ಹೆಚ್ಚು ಬಾಲ್ಯ ವಿವಾಹ

ಕೋಟೆನಾಡಲ್ಲೂ ಬಾಲ್ಯವಿವಾಹ ಪಿಡುಗು

ಕೋಟೆನಾಡಲ್ಲೂ ಬಾಲ್ಯವಿವಾಹ ಪಿಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.