700 ರೂ. ಗಡಿ ದಾಟಿದ ಹೆಮ್ಮಾಡಿ ಸೇವಂತಿಗೆ: ಭಕ್ತರಿಗೆ ಸೇವಂತಿಗೆ ತುಟ್ಟಿ

Team Udayavani, Jan 16, 2024, 3:38 PM IST

700 ರೂ. ಗಡಿ ದಾಟಿದ ಹೆಮ್ಮಾಡಿ ಸೇವಂತಿಗೆ: ಭಕ್ತರಿಗೆ ಸೇವಂತಿಗೆ ತುಟ್ಟಿ

ಕುಂದಾಪುರ: ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರನ ಜಾತ್ರೆಗೆ ಈ ಬಾರಿ ಬೇಡಿಕೆಷ್ಟು ಹೆಮ್ಮಾಡಿ ಸೇವಂತಿಗೆ ಸಿಗದಿರುವ ಕಾರಣ ಭಕ್ತರಿಗೆ ದುಬಾರಿಯಾಗಿದ್ದು, 1 ಸಾವಿರ ಹೂವಿಗೆ 700 ರೂ. ಗಡಿ ಸಹ ದಾಟಿದೆ. ಕಡಿಮೆ ಹೂವಿನ ಕಾರಣ ಈ ಬಾರಿ ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದ್ದು, ಭಕ್ತರಿಗೆ ಮಾತ್ರ ತುಟ್ಟಿಯಾಯಿತು.

ಚಳಿ ಕಡಿಮೆ, ಮೋಡ, ನುಸಿ, ರೋಗ ಬಾಧೆಯಿಂದಾಗಿ ಮಕರ ಸಂಕ್ರಮಣದಂದು ನಡೆಯುವ ಮಾರಣಕಟ್ಟೆ ಜಾತ್ರೆಗೆ ನಿರೀಕ್ಷೆಯಷ್ಟು ಹೂವು ಅರಳಿಲ್ಲ. ಇದರಿಂದಾಗಿ ಭಾರೀ ಪ್ರಮಾಣದಲ್ಲಿ ಸೇವಂತಿಗೆ ಹೂವಿನ ಬೆಲೆಯೇರಿಕೆಯಾಗಿದೆ. ಮಾರಣಕಟ್ಟೆಯಲ್ಲಿ ವ್ಯಾಪಾರಿಗಳು 1 ಸಾವಿರ ಹೂವಿಗೆ 700 ರೂ. ಯಂತೆ ಮಾರಾಟ ಮಾಡುತ್ತಿದ್ದುದ್ದಲ್ಲದೆ, ಕೆಲವು ಕಡೆಗಳಲ್ಲಿ ಬೇರೆ ಬೇರೆ ರೀತಿಯ ದರವನ್ನು ನಿಗದಿಪಡಿಸಿ, ಮಾರುತ್ತಿರುವುದು ಕಂಡು ಬಂತು.

ಹೆಮ್ಮಾಡಿ ಸುತ್ತಮುತ್ತಲಿನ ಕಟ್ಟು, ಜಾಲಾಡಿ, ಹರೇಗೋಡು ಪ್ರದೇಶದಲ್ಲಿ ಮಾತ್ರ ಬೆಳೆಯುವ ಈ ಹೆಮ್ಮಾಡಿ ಸೇವಂತಿಗೆಯೆಂದರೆ ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರನಿಗೆ ಬಲು ಇಷ್ಟ. ಮೊದಲ ಬೆಳೆಯನ್ನು ಬೆಳೆಗಾರರು ಆತನಿಗೆ ಸಮರ್ಪಿಸುವುದು ವಾಡಿಕೆ. ಆ ಬಳಿಕ ಈ ಭಾಗದಲ್ಲಿ ನಡೆಯುವ ಎಲ್ಲ ಜಾತ್ರೆ, ಕೆಂಡೋತ್ಸವಗಳಿಗೆ ಬೇಡಿಕೆ ಇರುತ್ತದೆ.

ಬೆಳೆಗಾರರಿಗೂ ಬಂಪರ್‌
ಈ ಬಾರಿ ಸೇವಂತಿಗೆ ಹೂವು ಬೆಳೆದಿರುವುದೇ ಕಡಿಮೆ ಆಗಿದ್ದರಿಂದ ಬೆಳೆಗಾರರಿಗೂ ಬಂಪರ್‌ ಬೆಲೆ ಸಿಕ್ಕಿದೆ. 1 ಸಾವಿರ ಸೇವಂತಿಗೆ ಹೂವಿಗೆ ವ್ಯಾಪಾರಿಗಳು 400 ರಿಂದ ಒಳ್ಳೆಯ ಹೂವಿಗೆ 450 ರೂ. ವರೆಗೂ ಕೊಟ್ಟು ಖರೀದಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ
ಹೆಚ್ಚು ಹೂವು ಅರಳುವ ಸಾಧ್ಯತೆ ಇದ್ದುದರಿಂದ ಈ ಮಟ್ಟಿಗೆ ಬೆಲೆ ಇರುವುದು ಕಷ್ಟ. ಕಡಿಮೆಯಾಗುವ ಸಾಧ್ಯತೆಗಳು ಸಹ ಇದೆ. ಕಳೆದ ಬಾರಿ 300 ರಿಂದ 350 ರೂ. ವರೆಗೆ ಬೆಳೆಗಾರರಿಗೆ ಸಿಕ್ಕಿತ್ತು. ಆದರೆ ಹಿಂದಿನ ವರ್ಷಗಳಲ್ಲಿ 3 ರಿಂದ 4 ಲಕ್ಷದಷ್ಟು ಹೂವು
ಕೊಡುತ್ತಿದ್ದವರು ಈ ಬಾರಿ 50 ಸಾವಿರದಿಂದ 1 ಲಕ್ಷದವರೆಗೆ ಅಷ್ಟೇ ಹೂವು ಕೊಟ್ಟಿರುವುದಾಗಿ ಸೇವಂತಿಗೆ ಬೆಳೆಗಾರ ರಾಜೇಶ ದೇವಾಡಿಗ ಹೇಳಿಕೊಳ್ಳುತ್ತಾರೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.