ಅಪಘಾತ : ಯುವಕರಿಬ್ಬರು ಸಾವು


Team Udayavani, May 8, 2021, 7:55 AM IST

Udayavani Kannada Newspaper

ಸಿದ್ದಾಪುರ :ಅಲ್ಬಾಡಿಯಿಂದ ಬೆಳ್ವೆ ಕಡೆಗೆ ಬರುತ್ತಿರುವ ಸ್ಕೂಟಿ ಬೆಳ್ವೆ ಜುಮ್ಮಾ ಮಸೀದಿ ಸಮೀಪದಲ್ಲಿ ಮೋರಿಗೆ ಢಿಕ್ಕಿ ಹೊಡೆದ ಅಪಘಾತ ದಲ್ಲಿ ಯುವಕರಿಬ್ಬರು ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕ ಗಂಭೀರ ವಾಗಿ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ವೆ ನಿವಾಸಿ ನಾಗರಾಜ್‌ (17), ನಾಲ್ಕೂರು ಗ್ರಾಮದ ಮುದ್ದೂರು ನಿವಾಸಿ ಪ್ರಜ್ವಲ್‌(21) ಮೃತಪಟ್ಟ ಯುವಕರು. ಗಂಭೀರವಾಗಿ ಗಾಯಗೊಂಡ ಮತ್ತೋರ್ವ ಯುವಕ ತೀರ್ಥಹಳ್ಳಿ ಮೂಲದ ಹಿಲಿಯಾಣ ನಿವಾಸಿ ವಿನಯ (20) ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯುವಕರು ಸ್ಕೂಟಿಯಲ್ಲಿ ಅಲಾºಡಿ ಯಿಂದ ಬೆಳ್ವೆ ಕಡೆಗೆ ಬರುತ್ತಿದ್ದರು. ಬೆಳ್ವೆ ಜುಮ್ಮಾ ಮಸೀದಿ ಸಮೀಪ ರಸ್ತೆಯ ಮೋರಿಗೆ ಸ್ಕೂಟಿ ಢಿಕ್ಕಿ ಹೊಡೆದಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬೆಳ್ವೆ ನಿವಾಸಿ, ಮೃತ ಯುವಕ ನಾಗರಾಜ್‌ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಗೋಳಿಯಂಗಡಿ ಯಲ್ಲಿ ಅಂಗಡಿ ಹೊಂದಿರುವ ಬೆಳ್ವೆ ಅಂಚೆ ಕಚೇರಿ ಬಳಿಯ ನಿವಾಸಿ ಗೋಪಾಲ ಮಡಿವಾಳ ಹಾಗೂ ಪಾರ್ವತಿ ದಂಪತಿಯ ಮೂವರು ಮಕ್ಕಳಲ್ಲಿ ಹಿರಿಯವನು. ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ನಾಲ್ಕೂರು ಗ್ರಾಮದ ಮುದ್ದೂರು ನಿವಾಸಿ ಪ್ರಜ್ವಲ್‌ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದಾನೆ. ಮೂದ್ದೂರು ಚಂದ್ರ ಮಡಿವಾಳ ಹಾಗೂ ಸುಶೀಲಾ ದಂಪತಿಯ ಹಿರಿಯ ಮಗನಾಗಿದ್ದು, ಸಹೋದರನನ್ನು ಅಗಲಿದ್ದಾರೆ. ಈತನ ತಂದೆ ಬೆಂಗಳೂರಿನಲ್ಲಿ ಕ್ಯಾಟರಿಂಗ್‌ ಸರ್ವೀಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಗಾಯಾಳು ವಿನಯ ಹಿಲಿಯಾಣ ನಿವಾಸಿಯಾಗಿರುವ ತೀರ್ಥಹಳ್ಳಿ ಮೂಲದ ಉಮೇಶ ಮಡಿವಾಳ ಮತ್ತು ಚಂದ್ರಾವತಿ ದಂಪತಿಯ ಮಗ. ಈತ ಹಿಲಿಯಾಣದಲ್ಲಿ ತಾಯಿಯ ಮನೆಯಲ್ಲಿದ್ದು, ಕೆಲಸಕ್ಕೆ ಹೋಗುತ್ತಿದ್ದ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.