ಕಟ್ಟೆ ಭೋಜಣ್ಣ ಪ್ರಕರಣ : ಹೈಕೋರ್ಟ್ನಲ್ಲೂ ಗಣೇಶ್ ಶೆಟ್ಟಿ ಜಾಮೀನು ಅರ್ಜಿ ತಿರಸ್ಕೃತ
Team Udayavani, Jun 28, 2022, 12:00 AM IST
ಕುಂದಾಪುರ: ಉದ್ಯಮಿ ಗೋಪಾಲಕೃಷ್ಣ ರಾವ್ ಯಾನೆ ಕಟ್ಟೆ ಭೋಜಣ್ಣ (79) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನಿಗಾಗಿ ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ತಿರಸ್ಕರಿಸಿದ್ದಾರೆ.
ಇದಕ್ಕೂ ಹಿಂದೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ