ಕಟ್ಟೆ ಭೋಜಣ್ಣ ಶೆಟ್ಟಿ ಪ್ರಕರಣ : ಆರೋಪಿಯಿಂದ ಜಾಮೀನಿಗೆ ಅರ್ಜಿ, ಜೂ. 1ಕ್ಕೆ ಮುಂದೂಡಿಕೆ


Team Udayavani, May 30, 2022, 10:00 PM IST

ಕಟ್ಟೆ ಭೋಜಣ್ಣ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಆರೋಪಿಯಿಂದ ಜಾಮೀನಿಗೆ ಅರ್ಜಿ : ಜೂ.1ಕ್ಕೆ ಮುಂದೂಡಿಕೆ

ಕುಂದಾಪುರ : ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್‌ ಯಾನೆ ಕಟ್ಟೆ ಭೋಜಣ್ಣ (79) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್‌ ಶೆಟ್ಟಿ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸೋಮವಾರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶ ಅಬ್ದುಲ್‌ ರಹೀಮ್‌ ಹುಸೇನ್‌ ಶೇಖ್‌ ಅವರು ಜೂ.1ಕ್ಕೆ ಮುಂದೂಡಿದ್ದಾರೆ.

ಗಣೇಶ್‌ ಶೆಟ್ಟಿ ಪರ ಕುಂದಾಪುರದ ವಕೀಲರಾದ ಕೆ.ಸಿ. ಶೆಟ್ಟಿ, ಟಿ.ಬಿ. ಶೆಟ್ಟಿ ಹಾಗೂ ದಿನೇಶ್‌ ವಕಾಲತ್ತು ವಹಿಸಿದ್ದು, ಸೋಮವಾರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಜೂ. 1 ಕ್ಕೆ ಸರಕಾರಿ ಅಭಿಯೋಜಕರ ಆಕ್ಷೇಪಣೆ ಸಲ್ಲಿಕೆಗೆ ನ್ಯಾಯಾಧೀಶರು ಅವಕಾಶ ಕಲ್ಪಿಸಿದ್ದಾರೆ.

ಆರೋಪಿಯನ್ನು ಶುಕ್ರವಾರ ಬಂಧಿಸಿದ್ದು, ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಅಜ್ಜರಕಾಡಿನ ಸರಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ನಾಪತ್ತೆಯಾಗಿರುವ ಮತ್ತೋರ್ವ ಆರೋಪಿ, ಬ್ರೋಕರ್‌ ಎಚ್‌. ಇಸ್ಮಾಯಿಲ್‌ ಪತ್ತೆಗಾಗಿ ಕುಂದಾಪುರ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ : ಅಕ್ರಮ ಗಾಂಜಾ ಮಾರಾಟ ಯತ್ನ : ಶನೇಶ್ವರ ಸ್ವಾಮಿ ದೇವಸ್ಥಾನದ ಗುಡ್ಡಪ್ಪ ಅಂದರ್…

ಟಾಪ್ ನ್ಯೂಸ್

ತೋತಾಪುರಿ

‘ತೋತಾಪುರಿ’ ಚಿತ್ರ ವಿಮರ್ಶೆ: ಜಾತಿ-ಧರ್ಮದ ಬೇಲಿಯಲ್ಲಿ ತೋತಾಪುರಿ ತೊಟ್ಟು!

ಜಾತಕದಲ್ಲಿʼಬಂಧನ ದೋಷʼವಿದ್ದರೆ ಇಲ್ಲಿ 500 ರೂ.ಬಾಡಿಗೆ ಕೊಟ್ಟು ಒಂದು ದಿನ ಜೈಲಿನಲ್ಲಿರಬಹುದು!

ಜಾತಕದಲ್ಲಿʼಬಂಧನ ದೋಷʼವಿದ್ದರೆ ಇಲ್ಲಿ 500 ರೂ.ಬಾಡಿಗೆ ಕೊಟ್ಟು ಒಂದು ದಿನ ಜೈಲಿನಲ್ಲಿರಬಹುದು!

ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾದ ಟ್ರಕ್ : ಮೂವರು ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾದ ಟ್ರಕ್ : ಮೂವರು ಸ್ಥಳದಲ್ಲೇ ಸಾವು

5g

5ಜಿ ಸೇವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ; ಅಗ್ಗದ ದರದಲ್ಲಿ ಇಂಟರ್ನೆಟ್ ಎಂದ ಜಿಯೋ

ವಿರಾಟ್ ಕೊಹ್ಲಿಯ ಟಿ20 ದಾಖಲೆ ಸರಿಗಟ್ಟಿದ ಬಾಬರ್ ಅಜಂ

ವಿರಾಟ್ ಕೊಹ್ಲಿಯ ಟಿ20 ದಾಖಲೆ ಸರಿಗಟ್ಟಿದ ಬಾಬರ್ ಅಜಂ

Y category security to 5 RSS leaders of Kerala

ದಾಳಿ ಸಾಧ್ಯತೆ; ಕೇರಳದ ಐವರು ಆರ್ ಎಸ್ಎಸ್ ನಾಯಕರಿಗೆ ‘ವೈ’ ಕೆಟಗರಿ ಭದ್ರತೆ

sm-krishna

ಚೇತರಿಸಿಕೊಳ್ಳುತ್ತಿರುವ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೋಲ್‌ ಇಲ್ಲದ ಮೊದಲ ಹೆದ್ದಾರಿ: ಕೇಂದ್ರ ಸಚಿವೆ ಶೋಭಾ

ಟೋಲ್‌ ಇಲ್ಲದ ಮೊದಲ ಹೆದ್ದಾರಿ: ಕೇಂದ್ರ ಸಚಿವೆ ಶೋಭಾ

1-sadadasd

ಶಿರ್ವ ಕಲ್ಲೊಟ್ಟು ಸೊರ್ಪು ಪರಿಸರದಲ್ಲಿ ಚಿರತೆ ಹಾವಳಿ

ಪಿಎಫ್ಐ ದೇಶದ್ರೋಹಿ ಚಟುವಟಿಕೆಗೆ ಸಾಕ್ಷ್ಯ ಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

ಪಿಎಫ್ಐ ದೇಶದ್ರೋಹಿ ಚಟುವಟಿಕೆಗೆ ಸಾಕ್ಷ್ಯ ಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ದ್ವೀಪ ಯಾನಕ್ಕೆ ಶೀಘ್ರ ಅನುಮತಿ: ಉಡುಪಿ ಡಿಸಿ ಕೂರ್ಮಾರಾವ್‌

ಉಡುಪಿ: ದ್ವೀಪ ಯಾನಕ್ಕೆ ಶೀಘ್ರ ಅನುಮತಿ: ಉಡುಪಿ ಡಿಸಿ ಕೂರ್ಮಾರಾವ್‌

ಕೇಂದ್ರ ಸಚಿವೆ ಶೋಭಾ ಉಡುಪಿಗೆ

ಕೇಂದ್ರ ಸಚಿವೆ ಶೋಭಾ ಉಡುಪಿಗೆ

MUST WATCH

udayavani youtube

ದಿನ6| ಕಾತ್ಯಾಯಿನಿ ದೇವಿ|ಕಾತ್ಯಾಯಿನಿ ದೇವಿ ಪೂಜೆಯ ಪ್ರಯೋಜನವೇನು ಗೊತ್ತೇ. | Udayavani

udayavani youtube

ದಿನ 5| ಸ್ಕಂದ ಮಾತೆ | ಸ್ಕಂದ ಮಾತೆ ಪ್ರತಿಯೊಬ್ಬ ತಾಯಿಯ ಪ್ರತಿರೂಪ ಹೇಗೆ ? | Udayavani

udayavani youtube

ಸಿದ್ದರಾಮಯ್ಯ RSS ಬ್ಯಾನ್ ಮಾತಿಗೆ ಮುಖ್ಯಮಂತ್ರಿ ಖಂಡನೆ

udayavani youtube

ಈ ಮಾದರಿಯಲ್ಲಿ ಹೈನುಗಾರಿಕೆ ಮಾಡಿದ್ದಾರೆ ಉತ್ತಮ ಲಾಭ ಆಗುತ್ತದೆ

udayavani youtube

ನವರಾತ್ರಿ ವಿಶೇಷ : 50 ವರ್ಷಗಳಿಂದ ಗೊಂಬೆಯ ಆರಾಧನೆ ಮಾಡುತ್ತಿರುವ ಕುಟುಂಬ

ಹೊಸ ಸೇರ್ಪಡೆ

ತೋತಾಪುರಿ

‘ತೋತಾಪುರಿ’ ಚಿತ್ರ ವಿಮರ್ಶೆ: ಜಾತಿ-ಧರ್ಮದ ಬೇಲಿಯಲ್ಲಿ ತೋತಾಪುರಿ ತೊಟ್ಟು!

ಜಾತಕದಲ್ಲಿʼಬಂಧನ ದೋಷʼವಿದ್ದರೆ ಇಲ್ಲಿ 500 ರೂ.ಬಾಡಿಗೆ ಕೊಟ್ಟು ಒಂದು ದಿನ ಜೈಲಿನಲ್ಲಿರಬಹುದು!

ಜಾತಕದಲ್ಲಿʼಬಂಧನ ದೋಷʼವಿದ್ದರೆ ಇಲ್ಲಿ 500 ರೂ.ಬಾಡಿಗೆ ಕೊಟ್ಟು ಒಂದು ದಿನ ಜೈಲಿನಲ್ಲಿರಬಹುದು!

ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾದ ಟ್ರಕ್ : ಮೂವರು ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾದ ಟ್ರಕ್ : ಮೂವರು ಸ್ಥಳದಲ್ಲೇ ಸಾವು

ಮೈಸೂರು ದಸರಾ ಪ್ರಯುಕ್ತ ವಿಂಟೇಜ್ ಕಾರ್ ಶೋಗೆ ಚಾಲನೆ

ಮೈಸೂರು ದಸರಾ ಪ್ರಯುಕ್ತ ವಿಂಟೇಜ್ ಕಾರ್ ಶೋಗೆ ಚಾಲನೆ

5g

5ಜಿ ಸೇವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ; ಅಗ್ಗದ ದರದಲ್ಲಿ ಇಂಟರ್ನೆಟ್ ಎಂದ ಜಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.