ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ವೈಚಾರಿಕ ಸಾಹಿತಿ ಡಾ. ಭಾಸ್ಕರ್ ಮಯ್ಯ ನಿಧನ


Team Udayavani, May 6, 2021, 8:47 AM IST

bhaskar

ಕೋಟ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಖ್ಯಾತ ವೈಚಾರಿಕ ಸಾಹಿತಿ ಸಾಲಿಗ್ರಾಮ ಗುಂಡ್ಮಿಯ ಡಾ.ಭಾಸ್ಕರ್ ಮಯ್ಯ(70) ತೀವ್ರ ಅಸೌಖ್ಯದಿಂದ ಹೃದಯಾಘಾತಕ್ಕೊಳಗಾಗಿ ಗುರುವಾರ (6-5-2021) ಬೆಳಗಿನ ಜಾವ  ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.

ಕುಂದಾಪುರದ ಭಂಡಾರಕರ ಕಾಲೇಜು ಮತ್ತು ಮುಲ್ಕಿ ಕಾಲೇಜುಗಳಲ್ಲಿ ಒಟ್ಟು ನಾಲ್ಕು ದಶಕಗಳಿಗೂ ಮೀರಿ ಸಂಸ್ಕೃತ, ಹಿಂದಿ, ಮತ್ತು ಇಂಗ್ಲಿಷ್ ಭಾಷೆಗಳನ್ನೂ, ತತ್ವಶಾಸ್ತ್ರ, ಪ್ರಾಕ್ತನಶಾಸ್ತ್ರಗಳನ್ನು ಬೋಧಿಸಿದ್ದರು ಮತ್ತು, ಹಿಂದಿ ಪ್ರಾಧ್ಯಾಪಕರಾಗಿ ಹೆಸರು ಗಳಿಸಿದ್ದರು.

ಹಿಂದಿ, ಸಂಸ್ಕೃತ, ಪಾಲಿ, ಕನ್ನಡ, ಇಂಗ್ಲಿಷ್ ಮತ್ತಿತರ ಭಾಷೆಗಳಲ್ಲಿ ಆಳವಾದ ಪಾಂಡಿತ್ಯ ಹೊಂದಿದ್ದ ಇವರು ಜೈನಧರ್ಮದಿಂದ ಮಾರ್ಕ್ಸ್ ವಾದದವರೆಗೂ ಅಧ್ಯಯನ‌ಮಾಡಿದ್ದರು. ಸತತವಾದ ಓದು. ಚಿಂತನೆ, ಪರಿಶ್ರಮಗಳಿಂದ ಹಲವಾರು ವಿಶ್ವವಿದ್ಯಾಲಯಗಳಿಂದ ಎಂ.ಎ.ಪದವಿಗಳನ್ನೂ, ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ. ಪದವಿಯನ್ನೂ ಗಳಿಸಿದ್ದಾರೆ ಮತ್ತು 52 ಪುಸ್ತಕಗಳನ್ನು, ಅನೇಕಾನೇಕ ಸಂಶೋಧನಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ:  ಬೀಡಿ ಕಟ್ಟಿ ಉಳಿಸಿದ 2 ಲಕ್ಷ ರೂಪಾಯಿಯನ್ನು ಕೋವಿಡ್ ನಿಧಿಗೆ ಕೊಟ್ಟ 63 ರ ವೃದ್ಧ.!

ಒಂಟಿತನ, ಪರಕೀಯಪ್ರಜ್ಞೆ ಕುರಿತ ಅವರ ಗ್ರಂಥ ಅಜನಬೀಪನ್:ಏಕ್ ಸೈದ್ಧಾಂತಿಕ್ ಅನುಶೀಲನ್-2002ರಲ್ಲಿ ಆಗಿನ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಸನ್ಮಾನ ಪಡೆದಿದ್ದರು. ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.