ಕೆರಾಡಿ ಗ್ರಾ.ಪಂ.: ಚೀಟಿ ಎತ್ತಿ ಅಧ್ಯಕ್ಷ ಸ್ಥಾನದ ಆಯ್ಕೆ : ಕೈಗೆ ಒಲಿದ ಅದೃಷ್ಟ

ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ

Team Udayavani, Feb 17, 2021, 3:50 PM IST

Untitled-1

ಕುಂದಾಪುರ: ಕೆರಾಡಿ ಗ್ರಾ.ಪಂ.ನ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಯಿತು. ಅದೃಷ್ಟದಾಟದಲ್ಲಿ ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ ಅವರು ಅಧ್ಯಕ್ಷೆಯಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುದರ್ಶನ್ ಬಿ.ಆರ್. ಅವರು ಆಯ್ಕೆಯಾಗಿದ್ದಾರೆ.

14 ಸದಸ್ಯ ಬಲದ ಕೆರಾಡಿ ಗ್ರಾ.ಪಂ.ನಲ್ಲಿ 8 ಬಿಜೆಪಿ ಬೆಂಬಲಿತ ಹಾಗೂ 6 ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಗಿರಿಜಾ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತರಾಗಿ ಜ್ಯೋತಿ ವಿ. ಶೆಟ್ಟಿ ಸ್ಪಧಿಸಿದ್ದರು. ಮತದಾನ ನಡೆದಾಗ ಒಬ್ಬ ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್‌ಗೆ ಮತ ಹಾಕಿದ್ದು, ಹಾಗಾಗಿ ಇಬ್ಬರಿಗೂ ತಲಾ 7 ಮತ ಪಡೆದು ಸಮಬಲ ಸಾಧಿಸಿದ್ದರು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ಆಯ್ಕೆ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಬೆಂಬಲಿತ ಗಿರಿಜಾ ಶೆಟ್ಟಿ ಅವರಿಗೆ ಅದೃಷ್ಟ ಒಲಿದಿತ್ತು.

ಇದನ್ನೂ ಓದಿ :  ಮೀಸಲು ಹೋರಾಟದಲ್ಲಿ ಪಾಲ್ಗೊಳ್ಳುವ ನಾಯಕರಿಗೆ ನಿರ್ಬಂಧವಿಲ್ಲ- ನಳಿನ್ ಕುಮಾರ್ ಕಟೀಲ್

ಉಪಾ‘ಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಬಿ.ಆರ್. ಸುದರ್ಶನ್ ಶೆಟ್ಟಿ ಅವರು 8 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತರಾಗಿ ಕಣಕ್ಕಿಳಿದಿದ್ದ ಮಂಜು ಕೊಠಾರಿ ಅವರು 6 ಮತ ಪಡೆದರು.

ಕುಂದಾಪುರ ತಾ.ಪಂ. ಕಾರ್‍ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್ ಅವರು ಚುನಾವಣಾಧಿಕಾರಿಯಾಗಿ ಕಾರ್‍ಯನಿರ್ವಹಿಸಿದರು

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.