ಕೋಣಿ ಗ್ರಾ.ಪಂ. : ಗ್ರಾಮೀಣ ಕಾರ್ಯಪಡೆ ವಿಶೇಷ ಸಭೆ
Team Udayavani, May 12, 2020, 6:10 AM IST
ಬಸ್ರೂರು: ಕೋಣಿ ಗ್ರಾ.ಪಂ.ನಲ್ಲಿ ಕೋವಿಡ್ ಗ್ರಾಮೀಣ ಕಾರ್ಯಪಡೆಯ ವಿಶೇಷ ಸಭೆಯು ಸೋಮವಾರ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಕೆ.ಸಂಜೀವ ಮೊಗವೀರ ಮಾತನಾಡಿ ಕೋಣಿ ಗ್ರಾಮಕ್ಕೆ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದವರನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಿಬಂದಿ ಮತ್ತು ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾದುದು ಎಂದರು.
ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ, ಸದಸ್ಯರು, ಆರೋಗ್ಯ ಸಿಬಂದಿ, ಆಶಾ ಕಾರ್ಯಕರ್ತೆಯರು, ಕಾರ್ಯದರ್ಶಿ ಉಪಸ್ಥಿತರಿದ್ದರು.
ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ರಾವ್ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ
“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ
Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ
Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ
Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ