ಮುಂದಿನದು ಭಯೋತ್ಪಾದಕರ ಬೆಂಬಲಿಗರು ರಾಷ್ಟ್ರಭಕ್ತರ ನಡುವಿನ ಚುನಾವಣೆ : ಕೋಟ

Team Udayavani, Sep 27, 2022, 2:16 PM IST

ಮುಂದಿನದು ಭಯೋತ್ಪಾದಕರ ಬೆಂಬಲಿಗರು ರಾಷ್ಟ್ರಭಕ್ತರ ನಡುವಿನ ಚುನಾವಣೆ : ಕೋಟ

ಕುಂದಾಪುರ : ಮುಂದಿನ ದಿನಗಳಲ್ಲಿ ದೇಶ ಒಡೆಯುವವರು, ಭಯೋತ್ಪಾದಕರನ್ನು ಬೆಂಬಲಿಸುವವರು ಹಾಗೂ ರಾಷ್ಟ್ರಭಕ್ತರ ಮಧ್ಯೆ ಚುನಾವಣೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಸೋಮವಾರ ಇಲ್ಲಿನ ಟಿ.ಟಿ. ರೋಡ್‌ನ‌ ನೂತನ ಹಾಸ್ಟೆಲ್‌ಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮದ ಜತೆ ಮಾತನಾಡಿದರು.

ಕಾಂಗ್ರೆಸ್‌ನ ಶೇ. 40 ಕಮಿಷನ್‌ ಆರೋಪ, ಪೇಸಿಎಂ ಅಭಿಯಾನ ಕುರಿತು ಕೇಳಿದಾಗ, ವಾಸ್ತವದಲ್ಲಿ ಅಂತಹ ಯಾವುದೇ ಭ್ರಷ್ಟಾಚಾರದ ಆರೋಪಗಳೇ ಇಲ್ಲ. ಆರೋಪಿಸುವವರ ಬಳಿ ದಾಖಲೆಯೇ ಇಲ್ಲ. ಕಾಂಗ್ರೆಸ್‌ ತನ್ನ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಇಂತಹ ಅಭಿಯಾನ ನಡೆಸುತ್ತಿದೆ. ಹಾಗೊಂದು ವೇಳೆ ದಾಖಲೆಗಳಿದ್ದರೆ ವಿಧಾನಸಭಾ ಅಧಿವೇಶನದಲ್ಲೇ ನೀಡಬಹುದಿತ್ತು. ಅಲ್ಲಿ ದಾಖಲೆ ನೀಡದ ಕಾಂಗ್ರೆಸ್‌ ಕೇವಲ ಭಿತ್ತಿಫ‌ಲಕ ಹಿಡಿದು ಕೂತಿತ್ತು. ಲೋಕಾಯುಕ್ತದಲ್ಲೂ ದೂರು ನೀಡಲು ಅವಕಾಶ ಇದೆ. ಲೋಕಾಯುಕ್ತವನ್ನು ದುರ್ಬಲಗೊಳಿಸಿ ಎಸಿಬಿಯನ್ನು ಜಾರಿಗೆ ತಂದ ಕಾಂಗ್ರೆಸ್‌ ಭ್ರಷ್ಟಾಚಾರ ಎಸಗಿರುವುದು. ನ್ಯಾಯಾಲಯದ ಸೂಚನೆಯಂತೆ ಎಸಿಬಿ ರದ್ದಾಗಿದ್ದು ಲೋಕಾಯುಕ್ತವನ್ನು ಬಲಯುತಗೊಳಿಸಲಾಗಿದೆ. ದಾಳಿಗಳು ನಡೆಯುತ್ತಿವೆ. ಕಾಂಗ್ರೆಸ್‌ ದಾಖಲೆಗಳಿದ್ದರೆ ಅಲ್ಲೇ ದೂರು ನೀಡಲಿ ಎಂದರು.

ತೇಜೋವಧೆ ತಪ್ಪು
ಪೇಸಿಎಂ ಅಭಿಯಾನ ಶಾಸಕರ ಹಂತದಲ್ಲೂ ನಡೆಸಲು ಮುಂದಾಗಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ವೈಯಕ್ತಿಕ ತೇಜೋವಧೆ ಅರ್ಥಹೀನ ಎಂದರು. ಎನ್‌ಐಎ ದಾಳಿ ಕುರಿತು, ದೇಶದ ಪ್ರಧಾನಿಯನ್ನೇ ಹತ್ಯೆ ಮಾಡುವ ಸಂಚು ರೂಪಿಸಿದ ಸಂಘಟನೆ ಮೇಲೆ ದಾಳಿ ನಡೆಸಿದಾಗ ಯಾವುದೇ ಕಾಂಗ್ರೆಸ್‌ ನಾಯಕರು ತುಟಿ ಬಿಚ್ಚಲಿಲ್ಲ. ಶ್ಲಾಘನೆಯನ್ನೂ ಮಾಡಲಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ದೇಶ ಒಡೆಯುವ, ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವವರು ಹಾಗೂ ರಾಷ್ಟ್ರಭಕ್ತರ ಮಧ್ಯೆಯೇ ಚುನಾವಣೆಗಳು ನಡೆಯ ಲಿವೆ. ಅಂತಹ ಸಂಘಟನೆಗಳನ್ನು ನಿಷೇಧಿಸಿದರೆ ಅದು ಇನ್ನೊಂದು ರೂಪದಲ್ಲಿ ಬರುತ್ತದೆ ಎನ್ನುವುದು ಕಾಂಗ್ರೆಸ್‌ನವರಿಗೂ ಗೊತ್ತಿದೆ ಎಂದರು.

ಭಾರತ್‌ ಜೋಡೋ ಅಭಿಯಾನ ರಾಜ್ಯದಲ್ಲಿ ಯಶಸ್ಸಾಗುವುದಿಲ್ಲ. ಬೇರೆ ಯಾವುದೇ ರಾಜ್ಯದಲ್ಲಿ ಅವರಿಗೆ ಬೆಂಬಲ ದೊರೆಯುತ್ತಿಲ್ಲ. ಕರ್ನಾಟಕದಲ್ಲಿ ಅವರದ್ದೇ ಪಕ್ಷದವರ ಬೆಂಬಲ ದೊರೆಯುತ್ತದೆಯೇ ಎನ್ನುವುದೂ ಅನುಮಾನ ಎಂದರು.

ಇದನ್ನೂ ಓದಿ : ಜೈಲಿನಿಂದ ಉಕ್ರೇನ್‌ ಸೈನಿಕನ ಬಿಡುಗಡೆ: ರಷ್ಯಾದ ಕ್ರೂರತೆಗೆ ಸಾಕ್ಷಿಯಾಯಿತು ಭೀಕರ ಫೋಟೋ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.