ಕೋಟೇಶ್ವರ ಪರಿಸರದಲ್ಲಿ ಕೆ.ಟಿ.ಎಂ. ಸಿನಿಮಾ ಚಿತ್ರೀಕರಣ

ಬೀಜಾಡಿ, ಕೋಡಿ ಕಡಲ ತಡಿಯಲ್ಲಿ ಪ್ರೇಮ ಗೀತೆಯ ಶೂಟಿಂಗ್‌

Team Udayavani, Oct 10, 2020, 2:19 AM IST

ಕೋಟೇಶ್ವರ ಪರಿಸರದಲ್ಲಿ ಕೆ.ಟಿ.ಎಂ. ಸಿನೇಮ ಚಿತ್ರೀಕರಣ

ಕೋಟೇಶ್ವರ: ಮಹಾಸಿಂಹ ಬ್ಯಾನರ್‌ ಅಡಿ ತೆರೆ ಕಾಣಲಿರುವ “ಕೆ.ಟಿ.ಎಂ.’ ಚಲನಚಿತ್ರಕ್ಕಾಗಿ ಅ. 9ರಂದು ಕೋಟೇಶ್ವರ ಪೇಟೆಯಲ್ಲಿ ಬಿರುಸಿನ ಚಿತ್ರೀಕರಣ ನಡೆಯಿತು.

ಪ್ರೇಮ ಕಥಾ ಹಂದರ
ಎಳೆ ವಯಸ್ಸಿನಲ್ಲಿ ಪ್ರೇಮವೆಂಬ ಬಲೆಗೆ ಸಿಲುಕಿ ಆ ಮೂಲಕ ಪ್ರೇಯಸಿಯೊಡನೆ ಕಾಲ ಕಳೆಯುತ್ತಿದ್ದ ಯುವಕನಿಗೆ ಜೀವನದ ಮೌಲ್ಯ ಅರಿವಾದಾಗ ಆತ ಯಾವ ರೀತಿಯಲ್ಲಿ ಸಫಲತೆ ಕಂಡುಕೊಳ್ಳುತ್ತಾನೆ ಎಂಬ ಕಥಾ ಹಂದರವನ್ನು ಈ ಚಿತ್ರ ಹೊಂದಿದೆ. ಕೆ.ಟಿ.ಎಂ. ಚಿತ್ರದಲ್ಲಿ ನಾಗಿಣಿ ಧಾರಾವಾಹಿಯಲ್ಲಿ ಗುರುತಿಸಿಕೊಂಡಿರುವ ಮಂಗಳೂರಿನ ದೀಕ್ಷಿತ್‌ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.

ನಟಿಯಾಗಿ ಕಾಜಲ್‌ ಕುಂದರ್‌ ತೆರೆಗೆ ಪರಿಚಯಿಸಿಕೊಳ್ಳುತ್ತಿದ್ದಾರೆ. ಅರುಣ್‌ ಅವರ ನಿದೇರ್ಶನದಲ್ಲಿ ತೆರೆ ಕಾಣಲಿರುವ ಈ ಚಿತ್ರದ ನಿರ್ಮಾಪಕ ವಿನಯ್‌, ಕೆಮರಾಮೆನ್‌ ನವೀನ್‌ ಆಗಿರುತ್ತಾರೆ. ಕೋಟೇಶ್ವರದ ಶ್ರೀದೇವಿ ಫ್ಯಾನ್ಸಿ ಸ್ಟೋರ್‌, ರಿûಾ ತಂಗುದಾಣ, ರಥಬೀದಿ, ಶ್ರೀಕೋಟಿಲಿಂಗೇಶ್ವರ ದೇಗುಲದ ಪರಿಸರ, ಪಟ್ಟಾಭಿ ರಾಮಚಂದ್ರ ದೇವಸ್ಥಾನದ ಆಸುಪಾಸು, ಬೀಜಾಡಿ ಹಾಗೂ ಕೋಡಿ ಕಡಲ ತಡಿಯಲ್ಲಿ ಪ್ರೇಮ ಗೀತೆಯ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ.

ಗ್ರಾಮಸ್ಥರಿಗೆ ಹೊಸ ಅನುಭವ
ಸಿನೆಮಾ ಶೂಟಿಂಗ್‌ ಬಗ್ಗೆ ಕುತುಹಲ ಹೊಂದಿರುವ ಕೋಟೇಶ್ವರ, ಬೀಜಾಡಿ, ಗೋಪಾಡಿಯ ಅನೇಕ ಚಿತ್ರ ಪ್ರೇಮಿಗಳು ಸಿನೇಮ ಚಿತ್ರೀಕರಣ ನೋಡಿ ಖುಷಿ ಪಟ್ಟರು.
ಸ್ಥಳೀಯರಾದ ಸುರೇಶ್‌ ಜೋಗಿ, ಶೈಲಜಾ ಸುರೇಶ್‌, ರಿಕ್ಷಾ ಮಾಲಕರಾದ ಪ್ರಭಾಕರ ಕುಂದರ್‌, ನಾಗರಾಜ ಲಾಲಿ, ಶಂಕರ ಪೂಜಾರಿ, ಶ್ರೀಧರ ಬಂಡಿಕಡು ಸಹಕರಿಸಿದರು.

 

ಟಾಪ್ ನ್ಯೂಸ್

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

ಪರಮ ಪಾವನೆಯಾಗುವತ್ತ ಗಂಗಾಮಾತೆ

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

2022ರ ಆರಂಭಕ್ಕೆ ಆರೋಗ್ಯವಂತ ಮಕ್ಕಳಿಗೆ ಲಸಿಕೆ?

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಇನ್ನು ವಾಹನ ಎನ್‌ಒಸಿ

ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಇನ್ನು ವಾಹನ ಎನ್‌ಒಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಾಯ ಆಹ್ವಾನಿಸುತ್ತಿದೆ ಅಪಾಯಕಾರಿ ತಿರುವು

ಅಪಾಯ ಆಹ್ವಾನಿಸುತ್ತಿದೆ ಅಪಾಯಕಾರಿ ತಿರುವು

ಐಟಿಐಯಲ್ಲಿ 11 ಹೊಸ ಕೋರ್ಸ್‌ಗಳು ಆರಂಭ ; ಸಚಿವ ಡಾ| ಅಶ್ವತ್ಥನಾರಾಯಣ

ಐಟಿಐಯಲ್ಲಿ 11 ಹೊಸ ಕೋರ್ಸ್‌ಗಳು ಆರಂಭ ; ಸಚಿವ ಡಾ| ಅಶ್ವತ್ಥನಾರಾಯಣ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

4 ವರ್ಷವಾದರೂ ಮುಗಿಯದ ಕಚೇರಿ ಕಾಮಗಾರಿ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

2060ರ ಹೊತ್ತಿಗೆ ಸೌದಿ, ಮಾಲಿನ್ಯ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.